Abhijit Gangopadhyay

ಮಮತಾಗೆ ಸೆಡ್ಡು ಹೊಡೆದು ಬಿಜೆಪಿಯಿಂದ ಸ್ಪರ್ಧಿಸಿ ಸಂಸದರಾಗಿದ್ದ ಮಾಜಿ ಹೈಕೋರ್ಟ್ ಜಡ್ಜ್ ಅಭಿಜಿತ್ ಹದಗೆಟ್ಟ ಆರೋಗ್ಯ, ದೆಹಲಿಗೆ Airlift!
ಬಿಜೆಪಿ ಸಂಸದ, ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರ ಸ್ಥಿತಿ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಜೂನ್ 14ರಂದು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಮಮತಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಜಿ ನ್ಯಾಯಾಧೀಶ, ಬಿಜೆಪಿ ಅಭ್ಯರ್ಥಿ ಗಂಗೋಪಾಧ್ಯಾಯ ಪ್ರಚಾರಕ್ಕೆ ನಿರ್ಬಂಧ
ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ ವಿಧಿಸಿದೆ.

ಮಮತಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯಗೆ ಇಸಿ ಶೋಕಾಸ್ ನೋಟಿಸ್
ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ, ಮಾರ್ಚ್ 7ರಂದು ಬಿಜೆಪಿ ಸೇರ್ಪಡೆ
ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

