ದೇಶತಂದೆಯವರು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಅವರ ಅಂಗಾಂಗಗಳು ಸ್ಥಿರವಾಗಿವೆ: ಅಭಿಜಿತ್ ಮುಖರ್ಜಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಿಕಿತ್ಸೆಗೆ ನಿನ್ನೆಯಿಂದ ನಿಧಾನವಾಗಿ ಸ್ಪಂದಿಸುತ್ತಿದ್ದು, ಅವರ ಅಂಗಾಂಗಗಳು ಸ್ಥಿರವಾಗಿವೆ ಎಂದು ಅವರ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.