Abhimanotsava

ಸೋತು ಸುಣ್ಣವಾಗಿರುವ ಪಕ್ಷಕ್ಕೆ ವಿಜಯೇಂದ್ರ ಸಂಜೀವಿನಿ: ಯಡಿಯೂರಪ್ಪ ಅಭಿಮಾನೋತ್ಸವ ಮೂಲಕ ಪ್ರಬಲ ಸಂದೇಶ ರವಾನೆ!
ಕವಿ ರವೀಂದ್ರನಾಥ ಟ್ಯಾಗೋರ್ ಜೊತೆಗೆ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರುಗಳನ್ನು ಸಹ ವಿಜಯೇಂದ್ರ ನೆನಪಿಸಿಕೊಂಡರು

ಬಿ.ಎಸ್ ಯಡಿಯೂರಪ್ಪ 5 ದಶಕಗಳ ರಾಜಕೀಯ ಜೀವನ: ಮೇ 9ರಂದು ಚಿತ್ರದುರ್ಗದಲ್ಲಿ 'ಅಭಿಮಾನೋತ್ಸವ'
ಯಡಿಯೂರಪ್ಪನವರು 50 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದಾರೆ. ಅವರು ರೈತರಿಗಾಗಿ ಹೋರಾಟ ಮಾಡಿದ್ದಾರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಹೋರಾಟ ಮಾಡಿದ್ದಾರೆ ಎಂದು ಗೋವಿಂದ ಕಾರಜೋಳ ಹೇಳಿದರು.

