ಕ್ರಿಕೆಟ್ಬಾಂಗ್ಲಾ ಪ್ರವಾಸ: ಗಾಯಾಳು ರೋಹಿತ್ ಶರ್ಮಾ ಬದಲಿಗೆ ಭಾರತ ಎ ತಂಡದ ನಾಯಕ ಈಶ್ವರನ್ ಆಯ್ಕೆ ಸಾಧ್ಯತೆ
ಡಿಸೆಂಬರ್ 14 ರಂದು ಚಟ್ಟೋಗ್ರಾಮ್ನಲ್ಲಿ ಪ್ರಾರಂಭವಾಗುವ ಬಾಂಗ್ಲಾದೇಶ ವಿರುದ್ಧದ ಮುಂಬರುವ ಎರಡು ಟೆಸ್ಟ್ ಸರಣಿಗೆ ಗಾಯಾಳು ನಾಯಕ ರೋಹಿತ್ ಶರ್ಮಾ ಬದಲಿಗೆ ಭಾರತ ಎ ತಂಡದ ನಾಯಕ ಅಭಿಮನ್ಯು ಈಶ್ವರನ್ ಅವರು ಆಯ್ಕೆಯಾಗುವ ಸಾಧ್ಯತೆಯಿದೆ.