ದೇಶಚೌಕಾಸಿ ಇಲ್ಲದೆ ಅಭಿನಂದನ್ ಬಿಡುಗಡೆಗೊಳಿಸಿದ ಇಮ್ರಾನ್ ಖಾನ್ ಗೆ ಅಭಿನಂದನೆ- ದಿಗ್ವಿಜಯ್ ಸಿಂಗ್
ಯಾವುದೇ ಚೌಕಾಸಿ ಇಲ್ಲದೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆಗೊಳಿಸಿದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.