Abhinandan Varthaman

ಪಾಕ್‌ನ F-16 ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ಅವಧಿಗೂ ಮುನ್ನವೇ ನಿವೃತ್ತಿ; ಈಗ ಗೋವಾ ಏರ್ಲೈನ್ಸ್ ಪೈಲಟ್!
ವಾಯುಪಡೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ಗ್ರೂಪ್ ಕ್ಯಾಪ್ಟನ್ ಮತ್ತು ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಅಭಿನಂದನ್ ಅವರು ಈಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91 ಪೈಲಟ್ ಆಗಿ ನೇಮಕಗೊಂಡಿದ್ದಾರೆ

2019 Air Strike ವೇಳೆ ಭಾರತದ Abhinandan Varthaman ರನ್ನು ಸೆರೆ ಹಿಡಿದಿದ್ದ ಪಾಕ್ ಯೋಧ ಉಗ್ರನ ಗುಂಡಿಗೆ ಬಲಿ!
ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್(Abhinandan Varthaman)ಅವರನ್ನು ಸೆರೆ ಹಿಡಿದಿದ್ದ ಪಾಕಿಸ್ತಾನ(Pakistan)ದ ಮೇಜರ್ ಸೈಯದ್ ಮೊಯಿಜ್ ಅಬ್ಬಾಸ್ ಶಾ ದಕ್ಷಿಣ ವಜೀರಿಸ್ತಾನದ ಸರ್ಗೋಧಾದಲ್ಲಿ ಟಿಟಿಪಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಮತ್ತೆ ಬಾಲ ಬಿಚ್ಚಿದ ಪಾಕ್ ಬೌಲರ್ Abrar Ahmed: Abhinandan Varthaman ಗೆ ಅಪಮಾನ?; ಭಾರತೀಯರ ಖಡಕ್ ತಿರುಗೇಟು!
ಮಾರ್ಚ್ 1ರಂದು ಭಾರತದ ಯೋಧ ಅಭಿನಂದನ್ ವರ್ಧಮಾನ್ ರನ್ನು ಪಾಕಿಸ್ತಾನ ಬಿಡುಗಡೆ ಮಾಡುವಂತೆ ಭಾರತ ಸರ್ಕಾರ ಒತ್ತಾಯಿಸಿತ್ತು.

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ
ಪಾಕಿಸ್ತಾನದ ಪಾಲಿಗೆ ನಡುಕ ಹುಟ್ಟಿಸಿದ್ದ ಅಭಿನಂದನ್ ವರ್ಧಮಾನ್ ಗೆ ಸೇನೆ ದೀಪಾವಳಿ ಗಿಫ್ಟ್ ಕೊಟ್ಟಿದೆ. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರಿಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ ನೀಡಲಾಗಿದೆ.

ಬಾಲಾಕೋಟ್ ವಾಯುದಾಳಿಯಲ್ಲಿ ಪಾಕ್ ಹುಟ್ಟಡಗಿಸಿದ್ದ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪದಕ ಪ್ರದಾನ: ವಿಡಿಯೋ
ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ಇದು ನವ ಪಾಕಿಸ್ತಾನವಾ? ಪಾಕ್ ಬೀದಿಗಳಲ್ಲಿ ಮೋದಿ, ಅಭಿನಂದನ್ ಪೋಸ್ಟರ್!
ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ(ದೇಶದ ಸಂಸತ್) ನಲ್ಲಿ ಬಲೂಚಿಸ್ತಾನ್ ಸಂಸದರು ಮೋದಿ... ಮೋದಿ... ಮೋದಿ... ಎಂದು ಘೋಷಣೆ ಕೂಗಿದ್ದರು. ಇದರಿಂದ ವ್ಯಗ್ರಗೊಂಡ ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ... ಸದನದಿಂದ ಸಭಾತ್ಯಾಗ ನಡೆಸಿ ಹೊರ ನಡೆದಿದ್ದರು ಎಂದೆಲ್ಲಾ ವರದಿಯಾಗಿತ್ತು. ಆದರೆ ಇದು ನಕಲಿ ಎಂದು ವರದಿಯಾಗಿತ್ತು.

ಬಾಲಾಕೋಟ್ ವಾಯುದಾಳಿಗೆ ವರ್ಷ; ಭಾರತ ರಕ್ಷಣೆಗೆ ಮತ್ತೆ ಗಡಿ ದಾಟಲು ಸಿದ್ದ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್
ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

2019 ಗೂಗಲ್ ಹುಡುಕಾಟ: ಅಭಿನಂದನ್ ಟಾಪ್, ಲತಾ ಮಂಗೇಶ್ವರ್ ನಂಬರ್ -2 ಸ್ಥಾನ!
ಈ ವರ್ಷದ ಗೂಗಲ್ ಇಂಡಿಯಾ ಹುಡುಕಾಟದಲ್ಲಿ ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಎರಡನೇ ಸ್ಥಾನದಲ್ಲಿದ್ದಾರೆ

ದೆಹಲಿ ಬಿಜೆಪಿ ವೆಬ್‌ಸೈಟ್‌ನಲ್ಲಿ ಮೋದಿ, ಅಭಿನಂದನ್ ವಿರುದ್ಧ ಪೋಸ್ಟ್!
ದೆಹಲಿಯ ಬಿಜೆಪಿ ವೆಬ್‌ಸೈಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ವಿರುದ್ಧ ಪೋಸ್ಟ್ ಮಾಡಲಾಗಿದ್ದು ಇದು ಆತಂಕಕ್ಕೆ ಕಾರಣವಾಗಿತ್ತು.

