ದೇಶಅಭಿನಂದನ್ ಬಿಡುಗಡೆ ವಿಚಾರದಲ್ಲಿ ಇಮ್ರಾನ್ ಖಾನ್ ರಾಜಕೀಯ ನಿಪುಣರಂತೆ ವರ್ತನೆ- ಮೆಹಬೂಬಾ
ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ನಾಳೆ ಬಿಡುಗಡೆಯಾಗುತ್ತಿರುವುದು ಒಳ್ಳೆಯ ಸುದ್ದಿಯಾಗಿದ್ದು, ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ಶ್ಲಾಘಿಸಿದ್ದಾರೆ.