Abhinandan

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫ್ಯಾಷನ್ ಟ್ರೆಂಡ್ ಸೃಷಿಸಿದ ಅಭಿನಂದನ್ 'ಮೀಸೆ'
ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಿಂದ ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ಸಾಗಿದ್ದು, ಅವರಿಗೆ ಅದ್ದೂರಿ ಸ್ವಾಗತವೂ ದೊರೆತಿದೆ.

ತಲೆಮಾರುಗಳಿಂದ ಭಾರತಾಂಬೆಯ ಸೇವೆಯಲ್ಲಿ ಅಭಿನಂದನ್ ಕುಟುಂಬ!
2017ರಲ್ಲಿ ತಮಿಳಿನಲ್ಲಿ ಮಣಿ ರತ್ನಂ ನಿರ್ದೇಶನದ ಕಾಟ್ರು ವೆಲಿಯಿದೈ ಸಿನಿಮಾ ಬಂದಿತ್ತು, ಅದರಲ್ಲಿ ನಾಯಕ...

ನಮಗೂ ಶಾಂತಿ ಬೇಕು, ಆದರೆ ದೇಶದ ಭದ್ರತೆಗೆ ಧಕ್ಕೆಯಾದರೆ ಮತ್ತೆ ದಾಳಿ: ಸೇನೆ ಖಡಕ್ ವಾರ್ನಿಂಗ್
ಭಾರತ ದೇಶ ಶಾಂತಿ ಪ್ರಿಯ ದೇಶ. ಗಡಿಯಲ್ಲಿ ಶಾಂತಿ ಸ್ಥಾಪನೆಯೇ ದೇಶದ ಸೇನೆಯ ಉದ್ದೇಶ. ಆದರೆ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾದರೆ ಖಂಡಿತಾ ಮತ್ತೆ ಉಗ್ರರ ಮೇಲೆ ದಾಳಿ ಮಾಡುತ್ತೇವೆ ಎಂದು ಭಾರತೀಯ ಸೇನೆ ಖಡಕ್ ಎಚ್ಚರಿಕೆ ನೀಡಿದೆ.

ಶಾಂತಿ ಸೂಚಕ ನಡೆಯೋ.. ಏಕಾಂಗಿಯಾಗುವ ಭಯವೋ: ಪಾಕ್ ಮಂಡಿಯೂರಿದ್ದು ಏಕೆ? ಇಲ್ಲಿದೆ ಮಾಹಿತಿ..!
ನಿಜಕ್ಕೂ ಇಮ್ರಾನ್ ಶಾಂತಿಯ ಸೂಚಕವಾಗಿ ಬಿಡುಗಡೆ ಮಾಡುತ್ತಿದ್ದಾರೆಯೋ ಅಥವಾ ಮತ್ತೆ ಜಾಗತಿಕ ಮಟ್ಟದಲ್ಲಿ ಪಾಕ್ ಏಕಾಂಗಿಯಾಗುವ ಭಯದಿಂದ ಈ ನಿರ್ಧಾರ ಕೈಗೊಂಡರೋ..

ಕೆಳಗೆ ಬೀಳುವ ಮುನ್ನ ಪಾಕ್ ನ ಎಫ್-16 ಹೊಡೆದುರುಳಿಸಿದ ಐಎಎಫ್ ಪೈಲಟ್ ಅಭಿನಂದನ್!
ಭಾರತದ ಮೇಲೆ ದಾಳಿಗೆ ಬಂದಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತದ ವಿಂಡ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅಭಿನಂದನ್ ಶತ್ರುದೇಶದ ಮುಂದೆ ತಲೆತಗ್ಗಿಸಲ್ಲ; ಆತನ ಬರುವಿಕೆಗೆ ನಾನು ಪ್ರಾರ್ಥಿಸುತ್ತೇನೆ: ತಂದೆ ಭಾವುಕ ನುಡಿ!
ಗಡಿ ದಾಟಿ ಒಳಬಂದಿದ್ದ ಪಾಕಿಸ್ತಾನದ ಎಫ್-16 ವಿಮಾನವನ್ನು ಹಿಮ್ಮೆಟ್ಟಿಸುವಾಗ ಪತನವಾಗಿದ್ದ ಭಾರತೀಯ ವಾಯುಸೇನೆ ಜೆಟ್ ವಿಂಗ್ ಕಮಾಂಡರ್...

ಭಾರತದ 8 ಜೆಟ್ ಗಳ ಪರಾಕ್ರಮ ನೋಡಿ, ಪಾಕ್ ನ 24 ಯುದ್ಧ ವಿಮಾನಗಳು ಪರಾರಿ!
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ವಾಯುಸೇನೆಯ ಪರಾಕ್ರಮಕ್ಕೆ ಪ್ರತಿಯಾಗಿ ದಾಳಿ ಮಾಡಲು ಬಂದಿದ್ದ ಪಾಕಿಸ್ತಾನದ 24 ಜೆಟ್ ಯುದ್ಧ ವಿಮಾನಗಳನ್ನು ಭಾರತದ ಕೇವಲ 8 ಯುದ್ಧ ವಿಮಾನಗಳು ಅಟ್ಟಾಡಿಸಿ ಹಿಂದಕ್ಕೆ ಅಟ್ಟಿವೆ..

ಭಾರತದ ಒತ್ತಡಕ್ಕೆ ಮಣಿದ ಪಾಕ್: ನಾಳೆ ಅಭಿನಂದನ್ ಬಿಡುಗಡೆ - ಇಮ್ರಾನ್ ಖಾನ್ ಘೋಷಣೆ
ಪಾಕಿಸ್ತಾನ ವಶದಲ್ಲಿರುವ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಹೇಳಿಕೆ ನೀಡಿದೆ.

ಏರ್ ಸ್ಟ್ರೈಕ್, ಉಗ್ರರ ಸಾವಿನ ಕುರಿತು ಸಾಕ್ಷಿ ಇದೆ, ಅವುಗಳ ಬಹಿರಂಗ ಸರ್ಕಾರಕ್ಕೆ ಬಿಟ್ಟಿದ್ದು: ವಾಯುಸೇನೆ ತಿರುಗೇಟು
ವಾಯುಸೇನೆ ತಮ್ಮ ದಾಳಿಯ ಕುರಿತ ಸಾಕ್ಷ್ಯಾಧಾರಗಳು ತಮ್ಮ ಬಳಿ ಇದ್ದು, ಅವುಗಳ ಬಹಿರಂಗ ಸರ್ಕಾರ ಮತ್ತು ಸೇನಾ ಮುಖ್ಯಸ್ಥರಿಗೆ ಬಿಟ್ಟಿದ್ದು ಎಂದು ಹೇಳಿದೆ.

