ರಾಜ್ಯಚೈತ್ರಾ ಕುಂದಾಪುರ ಕೇಸ್: ಗುರುತು ಸಿಗದಂತೆ ಟಿ ಶರ್ಟ್- ಚಡ್ಡಿ ಧರಿಸಿದ್ದ ಹಾಲವೀರಪ್ಪ ಸ್ವಾಮೀಜಿ!
ಇತ್ತೀಚಿಗೆ ಕಾವಿ ತೊಟ್ಟು ಸ್ವಾಮೀಜಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಆರೋಪಿಯಾಗಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಲಾಗಿದೆ.