ರಾಜ್ಯಸೆಪ್ಟಂಬರ್ 29 ರವರೆಗೆ ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ
ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.