Abhishek Ambareesh

ಬಾಡೂಟದ ಹಿಂದೆ ಮತ ಸೆಳೆಯುವ ಲೆಕ್ಕಾಚಾರ; ಬೀಗರ ಊಟದಲ್ಲಿ ಷಡ್ಯಂತ್ರ; ಟೀಕೆಗಳಿಗೆ ಅಭಿಷೇಕ್ ಹೇಳಿದ್ದೇನು?
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಜಕೀಯ ಉದ್ದೇಶದಿಂದ ಈ ಔತಣ ಕೂಟ ಆಯೋಜಿಸಿದ್ದಾರೆ ಎಂಬ ಟೀಕೆ ಅಲ್ಲಲ್ಲಿ ಕೇಳಿ ಬರುತ್ತಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅಭಿಷೇಕ್ ಅಂಬರೀಶ್ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ಮಂಡ್ಯ: ಅಭಿಷೇಕ್ -ಅವಿವಾ ಬೀಗರೂಟದ ಫೋಟೋಗಳು
ಮಂಡ್ಯದ ಗೆಜ್ಜಲಗೆರೆಯಲ್ಲಿ ಹಾಕಿದ ಬೃಹತ್ ಟೆಂಟ್ ನಲ್ಲಿ ಅಭಿಷೇಕ್-ಅವಿವಾ ವಿವಾಹ ಪ್ರಯುಕ್ತ ಬೀಗರ ಊಟ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷ ಜನ ಔತಣಕೂಟದಲ್ಲಿ ಭಾಗವಹಿಸಿದ್ದರು

ಇಂದು ಮಂಡ್ಯದಲ್ಲಿ ಅಭಿಷೇಕ್-ಅವಿವಾ ವಿವಾಹ ಬೀಗರ ಔತಣ ಕೂಟ: ಅಭಿಮಾನಿಗಳನ್ನು ಆಹ್ವಾನಿಸಿದ ನವಜೋಡಿ
ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ನಟಿ ಸುಮಲತಾ ಅಂಬರೀಷ್ ಅವರ ಏಕೈಕ ಪುತ್ರ ನಟ ಅಭಿಷೇಕ್ ಅಂಬರೀಷ್ ಅವರ ವಿವಾಹ, ಆರತಕ್ಷತೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತ್ತು.

ಅಭಿಷೇಕ್ ಅಂಬರೀಷ್- ಅವಿವಾ ಸಂಗೀತ್ ಕಾರ್ಯಕ್ರಮ; ಯಶ್, ದರ್ಶನ್ ಸೇರಿ ತಾರೆಯರು ಭಾಗಿ
ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ ಪ್ರಯುಕ್ತ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಂಗೀತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಯಶ್, ದರ್ಶನ್ ಸೇರಿದಂತೆ ಹಲವಾರು ತಾರೆಯರು ಪಾಲ್ಗೊಂಡಿದ್ದರು.

'ಅಭಿವಾ' ವಿವಾಹ ಆರತಕ್ಷತೆಯ ಮತ್ತಷ್ಟು ಫೋಟೋಗಳು
ಬೆಂಗಳೂರಿನಲ್ಲಿ ನಡೆದ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿಡಪ್ಪ ವಿವಾಹ ಆರತಕ್ಷತೆಗೆ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ಅನೇಕ ರಾಜಕೀಯ ನಾಯಕರು, ಸಿನಿಮಾ ಕಲಾವಿದರ ದಂಡೇ ಹರಿದುಬಂದಿತ್ತು.

ಅಭಿಷೇಕ್-ಅವಿವಾ ವಿವಾಹ; ಸೆಲೆಬ್ರಿಟಿಗಳು ಭಾಗಿ; ಫೋಟೋಗಳು
ನಟ ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ್ಪ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆರವೇರಿತು.

ಸಪ್ತಪದಿ ತುಳಿದ 'ರೆಬೆಲ್ ಸ್ಟಾರ್' ಪುತ್ರ ಅಭಿಷೇಕ್: ಅವಿವಾ ಬಿಡಪ್ಪ ಜೊತೆ ಕಂಕಣ ಭಾಗ್ಯ
ಕನ್ನಡದ ರೆಬೆಲ್ ಸ್ಟಾರ್, ರಾಜಕಾರಣಿ ದಿವಂಗತ ಅಂಬರೀಷ್ ಹಾಗೂ ಸಂಸದೆ ನಟಿ ಸುಮಲತಾ ಅವರ ಪುತ್ರ ನಟ ಅಭಿಷೇಕ್ ಮತ್ತು ಮಾಡೆಲ್ ಅವಿವಾ ಬಿಡಪ್ಪ ಅವರ ವಿವಾಹ ಇಂದು ಸೋಮವಾರ)ಜೂನ್ 5) ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಒಕ್ಕಲಿಗ ಸಂಪ್ರದಾಯ ಪ್ರಕಾರ ನೆರವೇರಿತು.

ರೆಬೆಲ್ ಸ್ಟಾರ್ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ; ಅಭಿಷೇಕ್- ಅವಿವಾ ಬಿದ್ದಪ್ಪ ಅರಿಷಿಣ, ಮೆಹಂದಿ ಶಾಸ್ತ್ರದ ಫೋಟೋಗಳು!
ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಅರಿಶಿನ, ಮೆಹಂದಿ ಶಾಸ್ತ್ರ ಮುಗಿದಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು.

ರಾಜಕಾರಣ ಬದಿಗೊತ್ತಿ ಪುತ್ರನ ಮದುವೆಗೆ ಸಿಎಂ ಸಿದ್ದಾರಾಮಯ್ಯ ಆಹ್ವಾನಿಸಿದ ಸುಮಲತಾ
ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು.

