Abhishek Ambareesh

ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ: ಸಮಾಧಿ ಬಳಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆ ಇಟ್ಟು ಸುಮಲತಾ ಪೂಜೆ
ಇಂದು ಮೇ 29, ರೆಬೆಲ್ ಸ್ಟಾರ್, ರಾಜಕಾರಣಿ ಅಂಬರೀಷ್ ಅವರ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಷ್ ಹಾಗೂ ಇತರ ಕುಟುಂಬ ಸದಸ್ಯರು, ಆಪ್ತರು, ಬಂಧುಗಳು ನಗರದ ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಅಂಬರೀಷ್ ಸಮಾಧಿ ಬಳಿ ಬೆಳಗ್ಗೆಯೇ ತೆರಳಿ ಪೂಜೆ ಸಲ್ಲಿಸಿದರು.

'ಅಮರ್' ಗಾಗಿ ದರ್ಶನ್ ಕೋಟ್ಯಾಧಿಪತಿ!
ನಾಗಶೇಖರ್ ನಿರ್ದೇಶನದ "ಅಮರ್" ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಪಾಲಿನ ಚೊಚ್ಚಲ ಚಿತ್ರವಾಗಿದ್ದು ಬಿಡುಗಡೆಗೆ ಮುನ್ನವೇ ಭಾರೀ ನಿರೀಕ್ಷೆ ಹುಟ್ಟಿಸಿದೆ.

ಚಾಮುಂಡಿ ತಾಯಾಣೆ ನನ್ನ ಮಗನಿಗೆ ನಾನು ಟಿಕೆಟ್ ಕೇಳಿಲ್ಲ, ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯ ಸೇರಲ್ಲ: ಸುಮಲತಾ
ದೇಶವನ್ನು ಸರಿಯಾದ ದಿಕ್ಕಿನ ಕಡೆಯಲ್ಲಿ ತೆಗೆದುಕೊಂಡು ಹೋಗುವ ನಾಯಕತ್ವ ಇರುವುದು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಂದು ನಾನು ನಂಬಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ಸಂಸದೆಯಾಗಿ ನಾನು ತೆಗೆದುಕೊಂಡ ನಿರ್ಧಾರ, ಮಾಡಿರುವ ಕೆಲಸ ಕೇಂದ್ರ ಸರ್ಕಾರದ ನಾಯಕರ ನೆರವಿನಿಂದ ಆಯಿತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಕಂಡಿರುವುದು ಇದನ್ನು, ಹೀಗಾಗಿ ನಾನು ಈ ಸಂದರ್

ತಂದೆಯಂತೆ ಮಂಡ್ಯದ ನಂಟು ಗಟ್ಟಿಮಾಡಿಕೊಳ್ಳುತ್ತಿರುವ ಅಭಿಷೇಕ್ ಅಂಬರೀಶ್; ಜೆಡಿಎಸ್ ಕಾರ್ಯಕರ್ತರಿಂದಲೇ ಜೈಕಾರ
ಕಾಕತಾಳೀಯ ಎಂಬಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ 'ಪಂಚರತ್ನ' ಯಾತ್ರೆಗೆ ಎದುರಾದ ಅಭಿಷೇಕ್ ಅಂಬರೀಶ್ ಅವರನ್ನು ಕಂಡ ಕೂಡಲೇ ಜೆಡಿಎಸ್ ಕಾರ್ಯಕರ್ತರು ಜೈಕಾರ ಹಾಕಿದರೂ, ಅವರು ಅಲ್ಲಿಗೆ ಬರುವುದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು.

ಅಭಿಷೇಕ್-ಅವಿವಾ ನಿಶ್ಚಿತಾರ್ಥಕ್ಕೆ ಯಶ್, ದರ್ಶನ್ ಆಗಮನ; ಶುಭ ಹಾರೈಕೆ!
ಸಮಾರಂಭದಲ್ಲಿ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದರು. ಇನ್ನು ಯಶ್ ದಂಪತಿ, ದರ್ಶನ್ ಸೇರಿದಂತೆ ಗಣ್ಯರು ಆಗಮಿಸಿದ ಜೋಡಿಗಳಿಗೆ ಶುಭಹಾರೈಸಿದರು.

ಹಸೆಮಣೆ ಏರಲು ಸಜ್ಜಾದ ಅಭಿಷೇಕ್: ಡಿಸೆಂಬರ್ 2ನೇ ವಾರದಲ್ಲಿ ನಿಶ್ಚಿತಾರ್ಥ; ಪ್ರಸಾದ್ ಬಿದ್ದಪ್ಪ ಪುತ್ರಿ 'ಅಂಬಿ' ಸೊಸೆ?
ದಿವಂಗತ ನಟ ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ.

ಮದುವೆ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಅಭಿಷೇಕ್; ನಿಶ್ಚಿತಾರ್ಥದ ಬಗ್ಗೆ ಯಂಗ್ ರೆಬೆಲ್ ಸ್ಟಾರ್ ಹೇಳಿದ್ದೇನು?
ರೆಬಲ್ ಸ್ಟಾರ್ ಮತ್ತು ಸಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ಅಭಿಷೇಕ್ ಮದುವೆ ಸುದ್ದಿ ಹರಿದಾಡುತ್ತಿದೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್
ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

