ಸಿನಿಮಾ ಸುದ್ದಿಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!
ಜೂನ್ ತಿಂಗಳು ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ವಿವಾಹವಿದೆ. ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.