ಸಿನಿಮಾ ಸುದ್ದಿಕೃಷ್ಣ ನಿರ್ದೇಶನದ 'ಕಾಳಿ' ಯಲ್ಲಿ ಯಂಗ್ ರೆಬಲ್ ಸ್ಟಾರ್ ಗೆ 'ಕಾಂತಾರ' ಲೀಲಾ ಜೋಡಿ?
ಬ್ಲಾಕ್ ಬಸ್ಟರ್ 'ಕಾಂತಾರ' ಚಿತ್ರದ ಮೂಲಕ 'ಪಾಪ್ ಕಾರ್ನ್ ಮಂಕಿ ಟೈಗರ್' ನಟಿ ಸಪ್ತಮಿ ಗೌಡ ತಮ್ಮ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಸಪ್ತಮಿ ಲೀಲಾ ಎಂಬ ಪಾತ್ರದಲ್ಲಿ ನಟಿಸಿದ್ದರು.