Abhishek Banerjee

Watch | ನಾನಾ ಅಥವಾ ಅಭಿಷೇಕ್ ಬೇಕಾ? ಆಯ್ಕೆ ಮಾಡಿ; ಮಮತಾಗೆ ಆಪ್ತ ಕಲ್ಯಾಣ್ ಬ್ಯಾನರ್ಜಿ ಅಂತಿಮ ಎಚ್ಚರಿಕೆ!

'ಈ ದೇಶದಲ್ಲಿರಲು ನಾಚಿಕೆಯಾಗುತ್ತಿದೆ': ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಗೆ ಕಪಿಲ್ ಸಿಬಲ್ ಆಕ್ರೋಶ
ಕಪಿಲ್ ಸಿಬಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿ ಬಿಜೆಪಿ, ಇತರ ಪ್ರಕರಣಗಳ ಬಗ್ಗೆ ಸಿಬಲ್ ಅವರ ಮೌನವನ್ನು ಪ್ರಶ್ನಿಸಿದೆ.

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿ: ಲೋಕಸಭಾ ಸ್ಪೀಕರ್‌ಗೆ TMC ಮಾಹಿತಿ, ಕೋರ್ಟ್ ಗೆ ದೂರು!
ಶನಿವಾರ ಸೋನಾರ್ಪುರದಲ್ಲಿ ಚುನಾವಣೋತ್ತರ ಹಿಂಸಾಚಾರದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಅಭಿಷೇಕ್ ಬ್ಯಾನರ್ಜಿ ಮೇಲೆ ಇಟ್ಟಿಗೆ, ಕಲ್ಲು ಮತ್ತು ಮೊಟ್ಟೆಗಳಿಂದ ಹಲ್ಲೆ ನಡೆಸಲಾಗಿತ್ತು.

ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಬೆನ್ನಲ್ಲೇ ಪಕ್ಷದ ಸಭೆಗೆ 80 TMC ಶಾಸಕರು ಗೈರು!
ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರ ಮೇಲಿನ ದಾಳಿಯ ನಂತರ ನಾಯಕರು ಕಾರ್ಯನಿರತರಾಗಿದ್ದರು ಎಂದು ಪಕ್ಷ ವಿವರಣೆಯನ್ನು ನೀಡಿದೆ.

ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ: ಎದೆಭಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ, ಹೆಲ್ಮೆಟ್ ಇರದಿದ್ದರೆ ಪ್ರಾಣಾಪಾಯವಾಗುತ್ತಿತ್ತು; ಮಮತಾ ಬ್ಯಾನರ್ಜಿ
ಎದೆ, ಕುತ್ತಿಗೆ ಮತ್ತು ಬೆನ್ನಿನ ಭಾಗದಲ್ಲಿ ಹಲವು ಗಾಯಗಳಿರುವುದು ದೃಢಪಟ್ಟಿದೆ. ಎದೆ ಮತ್ತು ಪಕ್ಕೆಯಲ್ಲಿ ತೀವ್ರ ಹೊಡೆತದ ಗುರುತುಗಳಿದ್ದು, ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ.

Video: TMC ನಾಯಕ Abhishek Banerjee ಮೇಲೆ ದಾಳಿ; ಕಲ್ಲು ತೂರಿ, ಮೊಟ್ಟೆ-ಚಪ್ಪಲಿ ಎಸೆತ! ಹೆಲ್ಮೆಟ್ ಧರಿಸಿ ಪಾರು!
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ಪುರ್ ಪ್ರದೇಶದಲ್ಲಿ ಶನಿವಾರ ನಡೆದ ಘಟನೆಯೊಂದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬಂಗಾಳ ಚುನಾವಣೆ ವೇಳೆ 'ಪ್ರಚೋದನಕಾರಿ' ಹೇಳಿಕೆ: TMC ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ FIR ದಾಖಲು!
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚಿಸಿದೆ. ಇನ್ನು ಚುನಾವಣೆಯ ಸಂದರ್ಭದಲ್ಲಿ 'ಪ್ರಚೋದನಕಾರಿ' ಹೇಳಿಕೆಗಳನ್ನು ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ...

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು: ಅಭಿಷೇಕ್ ಬ್ಯಾನರ್ಜಿ ಆರೋಪ
ಆಪಾದಿತ ಅತಿರೇಕಗಳಲ್ಲಿ ಭಾಗಿಯಾಗಿರುವವರನ್ನು "ಕಾನೂನಿನ ಸಂಪೂರ್ಣ ಬಲವನ್ನು ಎದುರಿಸುವಂತೆ ಮಾಡಲಾಗುತ್ತದೆ" ಎಂದು ಅವರು ಎಚ್ಚರಿಸಿದರು.

ಕೋಲ್ಕತ್ತಾ ಮೇಲೆ ಪಾಕಿಸ್ತಾನ ದಾಳಿಯ ಬೆದರಿಕೆ: ಪ್ರಧಾನಿ ಮೋದಿ ಯಾಕೆ ಸೈಲೆಂಟ್ ಆಗಿದ್ದಾರೆ? ಅಭಿಷೇಕ್ ಪ್ರಶ್ನೆ
ಭಾರತದಿಂದ ಯಾವುದೇ "ಭವಿಷ್ಯದ ದುಸ್ಸಾಹಸ" ಗಳಿಗೆ ಕೋಲ್ಕತ್ತಾದಲ್ಲಿ ದಾಳಿ ಮೂಲಕ ತಮ್ಮ ದೇಶವು ಪ್ರತ್ಯುತ್ತರ ನೀಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದರು.

