Abhishek Sharma
IPL 2026: ಕೇವಲ 15 ಎಸೆತಗಳಲ್ಲಿ ಅರ್ಧಶತಕ; ಹೊಸ ದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ!
ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ನಡೆದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಈ ವಿಶೇಷ ಸಾಧನೆ ಮಾಡಿದರು.

ಐಪಿಎಲ್‌ನಲ್ಲಿ ಮೊದಲ ಗೋಲ್ಡನ್ ಡಕ್: 2026ರಲ್ಲಿ 7 ಬಾರಿ ಶೂನ್ಯಕ್ಕೆ ನಿರ್ಗಮಿಸಿ ದಾಖಲೆ ಬರೆದ ಅಭಿಷೇಕ್ ಶರ್ಮಾ!
ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ 16 ಬಾರಿ ಡಕ್ ಔಟ್ ಆಗಿದ್ದಾರೆ. ಮೊದಲ ಎಸೆತದಲ್ಲೇ ದೊಡ್ಡ ಹೊಡೆತ ಹೊಡೆಯಲು ಪ್ರಯತ್ನಿಸುವ ಅವರ ಆಕ್ರಮಣಕಾರಿ ವಿಧಾನವನ್ನು ಹಿಂದೆ ವ್ಯಾಪಕವಾಗಿ ಟೀಕಿಸಲಾಗಿದೆ.

IPL 2026: ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ; ಅಭಿಷೇಕ್ ಶರ್ಮಾಗೆ ಪಂದ್ಯ ಶುಲ್ಕದ ಶೇ. 25ರಷ್ಟು ದಂಡ!
ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ಪ್ರಕಾರ ಲೆವೆಲ್ 1 ರ ಅಪರಾಧವನ್ನು ಅವರು ಒಪ್ಪಿಕೊಂಡಿದ್ದು, ಮ್ಯಾಚ್ ರೆಫರಿ ನೀಡಿದ ದಂಡವನ್ನು ಒಪ್ಪಿಕೊಂಡಿದ್ದಾರೆ.
'ಚಿಂತಿಸಬೇಡಿ, ನಿಮಗಾಗಿ ವಿಶ್ವಕಪ್ ಗೆಲ್ಲುತ್ತೇನೆ': ಫಾರ್ಮ್‌ನಲ್ಲಿಲ್ಲದ ಅಭಿಷೇಕ್ ಶರ್ಮಾ ಫೈನಲ್‌ಗೆ ಮೊದಲು ನಾಯಕನಿಗೆ ಹೇಳಿದ್ದೇಕೆ?
ಸತತ ಮೂರು ಬಾರಿ ಶೂನ್ಯಕ್ಕೆ ಔಟಾದ ನಂತರ, ಅಭಿಷೇಕ್ ಶರ್ಮಾ ಅವರು ಜಿಂಬಾಬ್ವೆ ವಿರುದ್ಧದ ಸೂಪರ್ 8ನಲ್ಲಿ 55 ರನ್ ಗಳಿಸಿದರು. ಬಳಿಕ ಮತ್ತೆ ವೈಫಲ್ಯ ಕಂಡಿದ್ದ ಅವರನ್ನು ತಂಡದಿಂದ ಕೈಬಿಡಬೇಕು ಎನ್ನುವ ಒತ್ತಡ ಎಲ್ಲೆಡೆಯಿಂದ ಕೇಳಿಬರುತ್ತಿತ್ತು.

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್
ಇಬ್ಬರು ಆಕ್ರಣಕಾರಿ ಹೊಡೆತ ಹಾಗೂ ರನ್ ಗಳಿಸುವುದರೊಂದಿಗೆ ತಮ್ಮಿಬ್ಬರ ಕಾಂಬಿನೇಷನ್ ನ್ನು 'ಫೈರ್ ಅಂಡ್ ಫೈರ್ ' ಅಂತಾ ಬಣ್ಣಿಸಿದ್ದಾರೆ.

ದೊಡ್ಡ ಪಂದ್ಯಗಳಲ್ಲಿ ಫಾರ್ಮ್‌ಗೆ ಮರಳುವ 'ರಾಸ್ಕಲ್' ಅಭಿಷೇಕ್ ಶರ್ಮಾ; ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ರಾಡ್ ಹ್ಯಾಡಿನ್
ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್‌ನಲ್ಲಿ ಅವರ ಕಳಪೆ ಪ್ರದರ್ಶನದ ಹೊರತಾಗಿಯೂ, ಎಡಗೈ ಬ್ಯಾಟ್ಸ್‌ಮನ್ ಇತ್ತೀಚಿನ ಐಸಿಸಿ ಪುರುಷರ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಉಳಿಸಿಕೊಂಡಿದ್ದಾರೆ.

'ನೀವು ಒಂದು ತಿಂಗಳಿನಿಂದ ಫಾರ್ಮ್ ನಲ್ಲಿ ಇರಲಿಲ್ಲ; ನಾನು ಎರಡು ವರ್ಷ ತಂಡದಲ್ಲೇ ಇರಲಿಲ್ಲ': ಇಶಾನ್ ಕಿಶನ್
ಬಿಸಿಸಿಐ ತನ್ನ ವೇದಿಕೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಅಲ್ಲಿ ಇಬ್ಬರು ಕ್ರಿಕೆಟಿಗರು ಭಾರತದ ಪ್ರಶಸ್ತಿ ವಿಜೇತ ಓಟದ ಹಿಂದಿನ ಭಾವನೆಗಳು ಮತ್ತು ಅದಕ್ಕೆ ಕಾರಣವಾದ ಪ್ರಯಾಣದ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ್ದಾರೆ.

T20 World cup final: ಶಿವಂ ದುಬೆ ಬ್ಯಾಟ್‌ನಿಂದ ರನ್ ಹೊಳೆ ಹರಿಸಿದ ಅಭಿಶೇಕ್ ಶರ್ಮಾ; ಶುಭಮನ್ ಗಿಲ್‌ರನ್ನು ನೆನಪಿಸಿಕೊಂಡ ಸ್ಟಾರ್ ಬ್ಯಾಟರ್
ಸುಮಾರು ಒಂದು ಲಕ್ಷ ಅಭಿಮಾನಿಗಳ ಎದುರು ಅಭಿಷೇಕ್ ಶರ್ಮಾ ಕೇವಲ 21 ಎಸೆತಗಳಲ್ಲಿ 52 ರನ್ ಗಳಿಸಿದರು. ಕೇವಲ 18 ಎಸೆತಗಳಲ್ಲಿಯೇ ಅರ್ಧಶತಕ ತಲುಪಿದರು.

T20 ವಿಶ್ವಕಪ್ 2026 ಫೈನಲ್: 19 ಸಿಕ್ಸರ್, 37 ಬೌಂಡರಿ.. ಮತ್ತೊಂದು 250+ ಸ್ಕೋರ್; ಹಲವು ದಾಖಲೆ ನಿರ್ಮಿಸಿದ ಭಾರತ
ಅದ್ಭುತ ಬ್ಯಾಟಿಂಗ್ ಮೂಲಕ ಭಾರತ ಹಲವು ದಾಖಲೆಗಳ ನಿರ್ಮಾಣ ಮಾಡಿದ್ದು, ಟಿ20 ಮಾದರಿಯಲ್ಲಿ ಅತೀ ಹೆಚ್ಚು ಬಾರಿ 250+ ಸ್ಕೋರ್ ಮಾಡಿದ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

