ದೇಶವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!
ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪಶ್ಚಿಮ ಬಂಗಾಳದ ಕ್ರಿಕೆಟಿಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರು ತಿಳಿಸಿದ್ದಾರೆ.