Ablaze

ಬೆಳಗಾವಿ: ನೈಟಿ ಹಾಕಿಕೊಂಡಿದ್ದಕ್ಕೆ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪತಿ!
ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಹೆಂಡತಿ ಸೀರೆ ಬದಲು ನೈಟಿ, ಗೌನ್ ಹಾಕುತ್ತಿರುವ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು.

ಬೆಂಗಳೂರು: ಮಗಳ ಮದುವೆ ಮಾಡಿಕೊಡಲು ನಿರಾಕರಿಸಿದ ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಪ್ರೇಮಿ!
ತಮಿಳುನಾಡಿನ ಗೀತಾ, ಮಗಳ ಜತೆ ಸಾಣೆಗುರುವನಹಳ್ಳಿಯಲ್ಲಿ ವಾಸವಿದ್ದು, ಮನೆಯ ಸಮೀಪವೇ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದರೆ, ಆರೋಪಿ ಟೀ ಅಂಗಡಿ ಇಟ್ಟುಕೊಂಡಿದ್ದ.

ಭುವನೇಶ್ವರ: ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು; AIIMSಗೆ ದಾಖಲು, ಆಕ್ರೋಶ
ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.

ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಕೋಣೆಗೆ ಬೆಂಕಿ ಹಚ್ಚಿದ ಕಿಡಿಕೇಡಿಗಳು!
ಹೋಟೆಲ್ನಲ್ಲಿ ಊಟದ ವಿಚಾರವಾಗಿ ಆರಂಭವಾದ ಜಗಳದಿಂದ ಕೋಪಗೊಂಡಿದ್ದ ಕೆಲ ಕಿಡಿಗೇಡಿಗಳು ಹೋಟೆಲ್ ಸಿಬ್ಬಂದಿ ತಂಗಿದ್ದ ರೂಮಿಗೆ ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ಹನುಮಂತನಗರದಲ್ಲಿ ನಡೆದಿದೆ.

ಕೌಟುಂಬಿಕ ಕಲಹ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.

ಸುಪ್ರೀಂ ಕೋರ್ಟ್ ಎದುರು ದಂಪತಿಗಳ ಆತ್ಮಹತ್ಯೆ ಯತ್ನ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ದಂಪತಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರಂದು ಶನಿವಾರ ತಿಳಿದುಬಂದಿದೆ.
ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಬೆಂಕಿ ಹಚ್ಚಿದ ಯುವಕ!

ಕೌಟುಂಬಿಕ ಕಲಹ: ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿ ಪರಾರಿ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಗುಪ್ತಾಂಗಕ್ಕೆ ಪತಿ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ಪತಿಯೊಬ್ಬ ಪರಾರಿಯಾಗಿರುವ ಘಟನೆ ರಾಮಮೂರ್ತಿ ನಗರದ ಟಿಸಿ ಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಮನೆಗೆ ದುಷ್ಕರ್ಮಿಗಳಿಂದ ಹಾನಿ
ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಇಟ್ಟು, ಮನೆಗೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

