Ablaze

ಉಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ
ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

ನೆರ್ಕೊಂಡ ಪಾರ್ವೈ ಸಿನಿಮಾ ಟಿಕೆಟ್ ಸಿಗದಿದ್ದಕ್ಕೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಅಜಿತ್ ಅಭಿಮಾನಿ!
ಸೂಪರ್ ಸ್ಟಾರ್ ಗಳ ಸಿನಿಮಾ ಬಿಡುಗಡೆಯಾಗುವ ವೇಳೆ ಪ್ರತಿ ಸಲ ಹಲವು ವಿಚಿತ್ರಗಳು ಬೆಳಕಿಗೆ ಬರುತ್ತವೆ....

ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!
ತನ್ನ ಮಗಳನ್ನು ವಿವಾಹ ಮಾಡಿಕೊಡಲು ಒಪ್ಪದ ಓರ್ವ ಮಹಿಳಾ ಉದ್ಯೋಗಿಯ ಮನೆ ಮೇಲೆ ಜಾಬ್ ಪ್ಲೇಸ್ ಮೆಂಟ್ ಏಜನ್ಸಿಯನ್ನು ನಡೆಸುತ್ತಿರುವ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ....

ಮಹಾರಾಷ್ಟ್ರ: ಅತಿಯಾದ ಮೊಬೈಲ್ ಬಳಕೆ; ಕೆಂಡಾಮಂಡಲಗೊಂಡು ಪುತ್ರಿಗೆ ಬೆಂಕಿ ಹಚ್ಚಿದ ತಂದೆ, ಬಂಧನ
ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಮಗಳ ಮೇಲೆ ಕೆಂಡಾಮಂಡಲಗೊಂಡ ತಂದೆಯೊಬ್ಬ ಸೀಮೆಎಣ್ಣೆ ಸುರಿದು ಪುತ್ರಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಪಲ್ಘರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...

ಹಣ ನೀಡಲಿಲ್ಲವೆಂದು ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಪಾಪಿ ಮಗ!
ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಗೆ ಪೆಟ್ರೋಲ್ ಸುರಿದ ಮಗನೊಬ್ಬ ಬೆಂಕಿ ಹಚ್ಚಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ...

ತನ್ನ ಎರಡೂ ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಂದೆ: 2 ವರ್ಷದ ಮಗು ಸಾವು!
ವ್ಯಕ್ತಿಯೋರ್ವ ತನ್ನ 2 ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟಪುರದ ಅಂಜನನಗರದಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಯನ್ನು ಬೆದರಿಸುವ ಸಲುವಾಗಿ ತಾನೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ, ಗಂಭೀರ ಗಾಯ
ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬೆದರಿಸಲು ಹೋಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು...

ಉತ್ತರಪ್ರದೇಶ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಬೆಂಕಿ ಹಚ್ಚಿರುವ ಘಟನೆಯೊಂದು ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ ಬಾರ ಸಗ್ವಾರ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

ಪತಿಗೆ ವಿಚ್ಛೇದನಕ್ಕೆ ನಕಾರ: ಮೂರನೇ ಸವತಿಗೆ ಬೆಂಕಿ ಹಚ್ಚಿದ ನಾಲ್ಕನೇ ಪತ್ನಿ!
ಪತಿಗೆ ವಿಚ್ಛೇದನ ನೀಡಲು ನಿರಾಕರಿಸಿದ ಮೂರನೇ ಪತ್ನಿಗೆ ನಾಲ್ಕನೇ ಪತ್ನಿ ಬೆಂಕಿ ಹಚ್ಚಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ...

