ರಾಜ್ಯಹುಬ್ಬಳ್ಳಿಯಲ್ಲಿ ಜನರಿಗೆ ಎಚ್ಚರಿಕೆ ನೀಡಲು ವಿಶಿಷ್ಟ ಉಪಾಯ: 'ಒಡೆದ ದೇವರ ಫೋಟೋ ಫ್ರೇಮ್ ಮರದ ಕೆಳಗೆ ಇಟ್ಟರೆ ನಿಮಗೆ...'!
ಒಡೆದ ದೇವರ ಮೂರ್ತಿಗಳು ಹಾಗೂ ದೇವರ ಫೋಟೋಗಳನ್ನು ಮರದ ಕೆಳಗೆ ಇಟ್ಟು ಹೋಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಹೋಗಿದ್ದು, ಈ ಬೆಳವಣಿಗೆ ಸ್ಥಳೀಯ ನಿವಾಸಿಗಳಲ್ಲಿ ಕಿರಿಕಿರಿಯನ್ನುಂಟು ಮಾಡುತ್ತಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಹುಬ್ಬಳ್ಳಿಯ ನವನಗರದ ನಿವಾಸಿಗಳು ವಿಶಿಷ್ಟ ಉಪಾಯವೊಂದನ್ನು ಮಾಡಿದ್ದಾರೆ.