ದೇಶ'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!
ಅತ್ಯಾಚಾರಕ್ಕೊಳಗಾಗಿ 31 ವಾರಗಳ ಗರ್ಭಿಣಿಯಾಗಿದ್ದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ 'ಕ್ಯುರೇಟಿವ್' ಅರ್ಜಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ.