above Rs 2,000

ಕೇರಳ ಸ್ಫೋಟ ಪ್ರಕರಣ: ಕೇವಲ 3 ಸಾವಿರ ರೂಪಾಯಿ ಖರ್ಚು ಮಾಡಿ ಬಾಂಬ್ ತಯಾರಿಕೆ!
ದೇಶ

ಕೇರಳ ಸ್ಫೋಟ ಪ್ರಕರಣ: ಕೇವಲ 3 ಸಾವಿರ ರೂಪಾಯಿ ಖರ್ಚು ಮಾಡಿ ಬಾಂಬ್ ತಯಾರಿಕೆ!

ಎರಡು ದಿನಗಳ ಹಿಂದೆ ಕೇರಳದ ಕಲಮಶ್ಶೇರಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಡೊಮಿನಿಕ್ ಮಾರ್ಟಿನ್ ತಾನು ಬಾಂಬ್ ತಯಾರಿಕೆಯನ್ನು ಇಂಟರ್ನೆಟ್ ನಲ್ಲಿ ನೋಡಿ ಕಲಿತಿದ್ದೆ ಎಂದು ಹೇಳಿಕೆ ನೀಡಿದ್ದಾನೆ.

ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI
ವಾಣಿಜ್ಯ

ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI

2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

12 ಸಾವಿರ ರೂ. ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಮಾರಾಟ ನಿಷೇಧ ಊಹಾಪೋಹ: ಕೇಂದ್ರ ಸರ್ಕಾರದ ಸ್ಪಷ್ಟನೆ ಇದು...
ವಾಣಿಜ್ಯ

12 ಸಾವಿರ ರೂ. ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಮಾರಾಟ ನಿಷೇಧ ಊಹಾಪೋಹ: ಕೇಂದ್ರ ಸರ್ಕಾರದ ಸ್ಪಷ್ಟನೆ ಇದು...

12,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ನಿಷೇಧಿಸುವ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.

ಬ್ರೆಜಿಲ್: 24 ಗಂಟೆಯಲ್ಲಿ 2914 ಹೊಸ ಕೊರೋನಾ ಸಾವು ಪ್ರಕರಣ ವರದಿ
ವಿದೇಶ

ಬ್ರೆಜಿಲ್: 24 ಗಂಟೆಯಲ್ಲಿ 2914 ಹೊಸ ಕೊರೋನಾ ಸಾವು ಪ್ರಕರಣ ವರದಿ

ಬ್ರೆಜಿಲ್ ನಲ್ಲಿ ಶುಕ್ರವಾರ ಕೇವಲ 24 ಗಂಟೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ನಿಂದ 2914 ಮಂದಿ ಮೃತಪಟ್ಟಿದ್ದಾರೆ. ಇದರ ಪರಿಣಾಮ ದೇಶದಲ್ಲಿ ಈವರೆಗೆ ಸಾವಿನ ಸಂಖ್ಯೆ  3ಲಕ್ಷದ 86 ಸಾವಿರ ಮೀರಿದೆ.

ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ: ಭಾರತೀಯ ಮೂಲದ 14 ವರ್ಷದ ಅನಿಕಾಗೆ 25 ಸಾವಿರ ಡಾಲರ್ ಬಹುಮಾನ
ವಿದೇಶ

ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ: ಭಾರತೀಯ ಮೂಲದ 14 ವರ್ಷದ ಅನಿಕಾಗೆ 25 ಸಾವಿರ ಡಾಲರ್ ಬಹುಮಾನ

ಮಹಾಮಾರಿ ಕೊರೋನಾ ವೈರಸ್ ಗೆ ಲಸಿಕೆ ಕಂಡು ಹಿಡಿಯಲು ಜಗತ್ತಿನಾದ್ಯಂತ ಹಲವು ವಿಜ್ಞಾನಿಗಳು ಶ್ರಮಿಸುತ್ತಿರುವಾಗ ಭಾರತೀಯ ಮೂಲದ 14 ವರ್ಷದ ಬಾಲಕಿಯೊಬ್ಬರು ಕೋವಿಡ್-19ಗೆ ಸಂಭಾವ್ಯ ಚಿಕಿತ್ಸೆ ಕಂಡುಹಿಡಿಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.

47 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಬೈಕ್ ಮಾಲೀಕನಿಂದ 23,000 ರೂ. ದಂಡ ವಸೂಲಿ
ರಾಜ್ಯ

47 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಬೈಕ್ ಮಾಲೀಕನಿಂದ 23,000 ರೂ. ದಂಡ ವಸೂಲಿ

ಬೆಂಗಳೂರು ನಗರದಲ್ಲಿ 47 ಬಾರಿ ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ ದ್ವಿಚಕ್ರ ವಾಹನ ಮಾಲೀಕನಿಂದ ಸಂಚಾರಿ ಪೊಲೀಸರು ಬರೋಬ್ಬರಿ 23,000 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.

ಲಾಕ್ ಡೌನ್ ನಡುವೆಯೂ ಬೆಂಗಳೂರಿನಿಂದ ತಮ್ಮ ದೇಶಗಳಿಗೆ ತೆರಳಿದ 3 ಸಾವಿರ ವಿದೇಶಿಗರು!
ರಾಜ್ಯ

ಲಾಕ್ ಡೌನ್ ನಡುವೆಯೂ ಬೆಂಗಳೂರಿನಿಂದ ತಮ್ಮ ದೇಶಗಳಿಗೆ ತೆರಳಿದ 3 ಸಾವಿರ ವಿದೇಶಿಗರು!

ದೇಶಾದ್ಯಂತ ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರೂ ಬೆಂಗಳೂರಿನಲ್ಲಿದ್ದ ಸುಮಾರು 3 ಸಾವಿರ ವಿದೇಶಿ ಪ್ರಜೆಗಳು ತಮ್ಮ ದೇಶಗಳಿಗೆ ತೆರಳಿದ್ದಾರೆ.

ಮಹಿಳೆಯರ ಜನಧನ್ ಖಾತೆಗೆ ಎರಡು ಕಂತುಗಳಲ್ಲಿ ಮತ್ತೆ 1 ಸಾವಿರ ರೂ. ಜಮೆ
ದೇಶ

ಮಹಿಳೆಯರ ಜನಧನ್ ಖಾತೆಗೆ ಎರಡು ಕಂತುಗಳಲ್ಲಿ ಮತ್ತೆ 1 ಸಾವಿರ ರೂ. ಜಮೆ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಮಹಿಳೆಯರ ಜನಧನ್ ಖಾತೆಗೆ 500 ರೂಪಾಯಿ ನೇರ ವರ್ಗಾವಣೆ ಮಾಡಿದ್ದು, ಈಗ ಮತ್ತೆ ಎರಡು ಕಂತುಗಳಲ್ಲಿ 1 ಸಾವಿರ ರೂಪಾಯಿ ಜಮೆ ಮಾಡುವುದಾಗಿ ಹೇಳಿದೆ.

ಅಮೆರಿಕದಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 2,11,000ಕ್ಕೆ ಏರಿಕೆ
ವಿದೇಶ

ಅಮೆರಿಕದಲ್ಲಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ 2,11,000ಕ್ಕೆ ಏರಿಕೆ

ಅಮೆರಿಕದಲ್ಲಿ ಉದ್ಯೋಗವಿಲ್ಲದೆ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕಳೆದ ವಾರ ಗಣನೀಯ ಏರಿಕೆಯಾಗಿದೆ ಎಂದು ಅಮೆರಿಕ ಕಾರ್ಮಿಕ ಅಂಕಿ-ಅಂಶ ಬ್ಯೂರೋ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.