ವಿದೇಶಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ; ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನಡೆ..!
ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಮ್ಮ ಮೂಲ ಸಿದ್ಧಾಂತಗಳು, ವಿದೇಶಾಂಗ ನೀತಿ ಮತ್ತು ಪ್ಯಾಲೆಸ್ಟೀನ್ ಕುರಿತು ಇರುವ ನಿಲುವಿಗೆ ವಿರುದ್ಧವಾಗಿರುವ ಯಾವುದೇ ಒಪ್ಪಂದಕ್ಕೆ ನಾವು ಒಪ್ಪಲ್ಲ.