abroad

ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ: ಪ್ರಿಯಾಂಕಾ, ರಾಹುಲ್ ಸಾಥ್!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ

24 ವಾರಗಳ ಕಡ್ಡಾಯ ಇಂಟರ್ನ್ ಶಿಪ್ ಸಮಯದಲ್ಲಿ ವಿಟಿಯು ವಿದ್ಯಾರ್ಥಿಗಳಿಗೆ ವಿದೇಶಕ್ಕೆ ತೆರಳಲು ಅವಕಾಶ
ಇಂಜಿನಿಯರಿಂಗ್ ಕೋರ್ಸ್‌ಗಳಿಗೆ 24 ವಾರಗಳ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ವಿದೇಶಕ್ಕೆ ಹೋಗಲು ಅವಕಾಶವಿರುತ್ತದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ, ಪ್ರಾಧ್ಯಾಪಕ ಬಿ ಕರಿಸಿದ್ದಪ್ಪ ಹೇಳಿದ್ದಾರೆ.

ಜಾರ್ಖಂಡ್: ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ವಿದೇಶಿ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಸ್ಕಾಲರ್ ಶಿಪ್ ಜಾರಿ
ಅಯ್ಕೆಯಾದ ಅಭ್ಯರ್ಥಿಗಳು ಈ ಸ್ಕಾಲರ್ ಶಿಪ್ ಸಹಾಯದಿಂದ ಇಂಗ್ಲೆಂಡ್ ಮತ್ತು ಐರ್ಲೆಂಡ್ ದೇಶಗಳಲ್ಲಿನ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ.

ಕೋವಿಡ್-19: ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳು ಜೂನ್ 1ರಿಂದ ಲಸಿಕೆ ಪಡೆಯಬಹುದು- ಡಿಸಿಎಂ ಅಶ್ವತ್ಥ್ ನಾರಾಯಣ್
ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ.

ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.

ಕೊರೋನಾ ಎಫೆಕ್ಟ್: ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 45,000 ಭಾರತೀಯರು ತವರಿಗೆ ವಾಪಸ್
ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 45,000ಕ್ಕೂ ಹೆಚ್ಚು ಭಾಹರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ವಿದೇಶಗಳಲ್ಲಿ 276 ಭಾರತೀಯರಲ್ಲಿ ಕೊರೋನಾ ವೈರಸ್ ಸೋಂಕು ದೃಢ: ಕೇಂದ್ರ ಸರ್ಕಾರ
ಮಹಾಮಾರಿ ಕೊರೋನಾ ವೈರಸ್ ಸೋಂಕು ವಿದೇಶದಲ್ಲಿರುವ ಭಾರತೀಯರಲ್ಲಿ 276 ಮಂದಿಗೆ ತಲುಗಿಲಿದೆ ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪಲಾಯನ!
ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್‌ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗದ ಕನಸು ಕಂಡಿದ್ದ ಯುವತಿ ರಸ್ತೆ ಗುಂಡಿಗೆ ಬಲಿ!
ವಿದೇಶದಲ್ಲಿ ಉದ್ಯೋಗಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

