ವಿದೇಶಸಂಸತ್ತಿನ ಹಠಾತ್ ವಿಸರ್ಜನೆಗೆ ಕಾರಣ ಕೊಡಿ: ಪ್ರಧಾನಿ ಒಲಿಗೆ ನೇಪಾಳ ಸುಪ್ರೀಂ ಕೋರ್ಟ್ ನೋಟೀಸ್
ಸಂಸತ್ತನ್ನು ಹಠಾತ್ತನೆ ವಿಸರ್ಜಿಸುವ ನಿರ್ಧಾರಕ್ಕೆ ಸಂಬಂಧಿಸಿಲಿಖಿತ ಸ್ಪಷ್ಟೀಕರಣವನ್ನು ನೀಡುವಂತೆ ಕೋರಿ ನೇಪಾಳದ ಸುಪ್ರೀಂ ಕೋರ್ಟ್ ಪ್ರಧಾನಿ ಕೆ ಪಿ ಶರ್ಮಾ ಒಲಿ ನೇತೃತ್ವದ ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡಿದೆ.