ರಾಜ್ಯಕೆಲಸಕ್ಕೆ ಹಾಜರಾಗದ ಹಾಪ್ಕಾಮ್ಸ್ ನೌಕರರ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ
ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.