ರಾಜ್ಯಕರ್ತವ್ಯ ಲೋಪ ಸಹಿಸಲ್ಲ, ಕರ್ತವ್ಯಕ್ಕೆ ಗೈರಾದ್ರೆ ಸೇವೆಯಿಂದ ವಜಾ: ಪಾಲಿಕೆ ಸಿಬ್ಬಂದಿಗೆ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!
ರಸ್ತೆ, ಫುಟ್ಪಾತ್ ಹಾಗೂ ಸ್ಲ್ಯಾಬ್ಗಳ ಮೇಲೆ ಬಿದ್ದಿರುವ ನಿರ್ಮಾಣ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಿ, ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.