ದೇಶ'ಆಡಳಿತ ಯಂತ್ರ ಸಂಪೂರ್ಣ ವಿಫಲ': ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ತರಾಟೆ
ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತುರ್ತು ಕಟ್ಟಡದ ನೆಲ ಮಹಡಿಯಲ್ಲಿ ಬುಧವಾರ ರಾತ್ರಿ ನಡೆದ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯದ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದೆ.