ರಾಜ್ಯ'ಕಡಿಮೆ ದೃಷ್ಟಿ' ಹೊಂದಿರುವ ಅಭ್ಯರ್ಥಿಗಳಿಗಿಂತ 'ಸಂಪೂರ್ಣ ಅಂಧ' ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ: ಹೈಕೋರ್ಟ್
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ (KSAT) ಹಿಂದಿನ ಆದೇಶದ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.