ವಿದೇಶISIS ಉಗ್ರ ಸಂಘಟನೆಗೆ ಭಾರೀ ಹೊಡೆತ: ಅಮೆರಿಕಾ-ನೈಜೀರಿಯಾ ಜಂಟಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಅಬು-ಬಿಲಾಲ್ ಅಲ್-ಮಿನುಕಿ ಹತ್ಯೆ..!
ಹತ್ಯೆಯಾಗಿರುವ ಅಬು-ಬಿಲಾಲ್ ಅಲ್-ಮಿನುಕಿ ಇಸಿಸ್ ಉಗ್ರ ಸಂಘಟನೆಯ ಜಾಗತಿಕ ಎರಡನೇ ಕಮಾಂಡರ್ ಆಗಿದ್ದ. ಆಫ್ರಿಕಾದಲ್ಲಿ ಅಡಗಿ ಕುಳಿತಿದ್ದರೂ ನಾವು ಅವನ ಚಲನವಲನಗಳ ಮೇಲೆ ಕಣ್ಣಿದ್ದೆವು.