ಕ್ರಿಕೆಟ್ಐಪಿಎಲ್ 2020: ಭರ್ಜರಿ 5 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಬಗ್ಗುಬಡಿದ ಚೆನ್ನೈ ಸೂಪರ್ ಕಿಂಗ್ಸ್
ಕೊರೋನಾ ಆತಂಕದ ನಡುವೆಯೂ ಇಲ್ಲಿನ ಇಲ್ಲಿನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ಐಪಿಎಲ್ 2020 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಐದು ವಿಕೆಟ್ ಗಳಿಂದ ಸೋಲಿಸಿದ ಚೆನ್ನೆ ಸೂಪರ್ ಕಿಂಗ್ಸ್ ತಂಡ ಗೆಲುವಿನ ನಗೆ ಬೀರಿದೆ.