ರಾಜ್ಯ'ನಾನಿದ್ದೇನೆ.. ಧೈರ್ಯವಾಗಿರಿ': Dubai Airport ನಲ್ಲಿ ಅತಂತ್ರವಾಗಿರುವ ಕನ್ನಡಿಗರಿಗೆ ಧೈರ್ಯ ತುಂಬಿದ Drone Pratap! Video
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸೇವೆಯಲ್ಲಿ ಗಂಭೀರ ವ್ಯತ್ಯಯವಾಗಿದ್ದು, ಸಂಘರ್ಷದ ಹಿನ್ನೆಲೆಯಲ್ಲಿ ದುಬೈನಿಂದ ಭಾರತಕ್ಕೆ ಬರಬೇಕಿರುವ ವಿಮಾನಗಳನ್ನು ಕೆಲವು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.