ದೇಶಉಗ್ರ ಅಬು ದುಜಾನಾ ಮೃತ ದೇಹ ಕೊಂಡೊಯ್ಯುವಂತೆ ಪಾಕ್ ಹೈ ಕಮಿಷನ್'ಗೆ ಭಾರತ ಸೂಚನೆ
ಪುಲ್ವಾಮದಲ್ಲಿ ಸೇನೆ ನಡೆಸಿದ್ದ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಅಬು ದುಜಾನಾ ಮೃತದೇಹವನ್ನು ಸ್ವೀಕರಿಸುವಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ...