ದೇಶಭಾರತ ಪ್ರವೇಶಿಸಿದ ಅಲ್ ಖೈದಾ: ಎನ್ ಕೌಂಟರ್ ನಲ್ಲಿ ಹತ್ಯೆಯಾದ ದುಜಾನಾ, ಆರೀಫ್ ಲಷ್ಕರ್ ಉಗ್ರರಲ್ಲ
ಲಷ್ಕರ್-ಇ-ತೊಯ್ಬಾ, ಜೈಶ್-ಇ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳ ತಾಣವಾಗುತ್ತಿರುವ ಕಾಶ್ಮೀರಕ್ಕೆ ಇದೀಗ ಅಂತರಾಷ್ಟ್ರೀಯ ಉಗ್ರ ಸಂಘಟನೆ ಅಲ್ ಖೈದ್ ಪ್ರವೇಶ ಮಾಡಿದೆ ಎಂದು ಹೇಳಲಾಗುತ್ತಿದೆ...