Abudabi

Asia Cup 2025: 'ಭಾರತವನ್ನು ಮಾತ್ರ ಬಿಡಬೇಡಿ.. ಪ್ಲೀಸ್'; ಪಾಕ್ ವೇಗಿ Haris Rauf ಗೆ ಕೈ ಮುಗಿದು ಕೇಳಿದ ಅಭಿಮಾನಿ!
ಕ್ರಿಕೆಟ್

Asia Cup 2025: 'ಭಾರತವನ್ನು ಮಾತ್ರ ಬಿಡಬೇಡಿ.. ಪ್ಲೀಸ್'; ಪಾಕ್ ವೇಗಿ Haris Rauf ಗೆ ಕೈ ಮುಗಿದು ಕೇಳಿದ ಅಭಿಮಾನಿ!

ಬರೊಬ್ಬರಿ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಷ್ಯಾಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಸೆಪ್ಟೆಂಬರ್ 28 ಭಾನುವಾರ ದುಬೈನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಎರಡೂ ತಂಡಗಳು ಸಜ್ಜಾಗುತ್ತಿವೆ.

1984ರ ಸಿಖ್ ನರಮೇಧದ ಅಪರಾಧಿಗಳು ಯಾರೇ ಆದರೂ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ
ದೇಶ

1984ರ ಸಿಖ್ ನರಮೇಧದ ಅಪರಾಧಿಗಳು ಯಾರೇ ಆದರೂ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಸಾವಿರಾರು ಸಿಖ್ಖರ ಮಾರಣಹೋಮಕ್ಕೆ ಕಾರಣವಾಗಿದ್ದ 1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ನರಮೇಧದಲ್ಲಿ ಪಾಲ್ದೊಂಡವರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಅಪರೂಪದ ಘಟನೆ: ವಿಚಿತ್ರವಾಗಿ ಔಟ್ ಆದ ಶೊಯೆಬ್ ಮಲಿಕ್!
ಕ್ರಿಕೆಟ್

ಅಪರೂಪದ ಘಟನೆ: ವಿಚಿತ್ರವಾಗಿ ಔಟ್ ಆದ ಶೊಯೆಬ್ ಮಲಿಕ್!

ಕ್ರಿಕೆಟ್ ನಲ್ಲಿ ಸಾಕಷ್ಟು ಬಾರಿ ಬ್ಯಾಟ್ಸಮನ್ ಗಳು ಹೀಗೂ ಔಟ್ ಆಗಬಹುದಾ ಎಂಬಂತೆ ತಮ್ಮ ವಿಕೆಟ್ ಒಪ್ಪಿಸಿದ್ದಾರೆ. ಈ ಪಟ್ಟಿಗೆ ಇದೀಗ ಪಾಕಿಸ್ತಾನದ ಕ್ರಿಕೆಟಿಗ ಶೊಯೆಬ್ ಮಲ್ಲಿಕ್ ಕೂಡ ಸೇರಿದ್ದಾರೆ.

ಮತ್ತೆ ನೆನಪಾದ ಫಿಲಿಪ್ ಹ್ಯೂಸ್, ವೇಗಿಯ ಬೌನ್ಸರ್ ಗೆ ಮೈದಾನದಲ್ಲೇ ನೆಲಕ್ಕುರುಳಿದ ಪಾಕ್ ಬ್ಯಾಟ್ಸಮನ್!
ಕ್ರಿಕೆಟ್

ಮತ್ತೆ ನೆನಪಾದ ಫಿಲಿಪ್ ಹ್ಯೂಸ್, ವೇಗಿಯ ಬೌನ್ಸರ್ ಗೆ ಮೈದಾನದಲ್ಲೇ ನೆಲಕ್ಕುರುಳಿದ ಪಾಕ್ ಬ್ಯಾಟ್ಸಮನ್!

ಪಂದ್ಯದ ವೇಳೆ ವೇಗಿಯೋರ್ವ ಎಸೆದ ಬೌನ್ಸರ್ ನಿಂದಾಗಿ ಗಾಯಗೊಂಡು ಸಾವನ್ನಪ್ಪಿದ ಆಸಿಸ್ ಆಟಗಾರ ಫಿಲಿಪ್ ಹ್ಯೂಸ್ ಘಟನೆ ನೆನಪಿಸುವಂತಹ ಘಟನೆಯೊಂದು ಮತ್ತೆ ನಡೆದಿದೆ.

ಕೇರಳ ನಮ್ಮ ಯಶಸ್ಸಿನ ಮೂಲ, ಸಂಕಷ್ಟದಲ್ಲಿ ನೆರವಾಗುವುದು ನಮ್ಮ ಕರ್ತವ್ಯ: ಯುಎಇ
ವಿದೇಶ

ಕೇರಳ ನಮ್ಮ ಯಶಸ್ಸಿನ ಮೂಲ, ಸಂಕಷ್ಟದಲ್ಲಿ ನೆರವಾಗುವುದು ನಮ್ಮ ಕರ್ತವ್ಯ: ಯುಎಇ

ಕೇರಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ದೇಶ ಮಾತ್ರವಲ್ಲದೇ ವಿಶ್ವದ ಗಮನವನ್ನೂ ಕೂಡ ಸೆಳೆದಿದ್ದು, ಪ್ರವಾಹ ಪೀಡಿತ ಕೇರಳಕ್ಕೆ ನೆರವು ನೀಡುವುದಾಗಿ ಯುಎಇ ಸರ್ಕಾರ ಘೋಷಿಸಿದೆ.

ನಿಪಾಹ್ ವೈರಸ್: ಕೇರಳದ ಹಣ್ಣು ಆಮದಿಗೆ ಯುಎಇ ನಿಷೇಧ
ವಿದೇಶ

ನಿಪಾಹ್ ವೈರಸ್: ಕೇರಳದ ಹಣ್ಣು ಆಮದಿಗೆ ಯುಎಇ ನಿಷೇಧ

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಪಾಹ್ ವೈರಾಣುವಿಗೆ 13 ಮಂದಿ ಬಲಿಯಾದ ಬೆನ್ನಲ್ಲೇ ಅತ್ತ ಯುಎಇ ಸರ್ಕಾರ ಕೇರಳದಿಂದ ಹಣ್ಣು ಮತ್ತು ತರಕಾರಿಗಳ ಆಮದಿನ ಮೇಲೆ ನಿಷೇಧ ಹೇರಿದೆ.