Abudhabi

ಐಪಿಎಲ್-2021: ಕೋಲ್ಕತಾ ಬೌಲಿಂಗ್ ಆರ್ಭಟಕ್ಕೆ ಮಂಕಾದ ಆರ್ ಸಿಬಿ ದಾಂಡಿಗರು, 92 ರನ್ ಗಳಿಗೆ ಆಲೌಟ್
ಬೌಲರ್ ಗಳ ಸಾಂಘಿಕ ಹೋರಾಟದಿಂದಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ರಬಲ ಆರ್ ಸಿಬಿ ತಂಡವನ್ನು ಕೇವಲ 92 ರನ್ ಗಳಿಗೆ ಕಟ್ಟಿಹಾಕಿದೆ.

ಐಪಿಎಲ್ 2020: ಡೆಲ್ಲಿ ವಿರುದ್ಧ ಸೋತ ಆರ್ ಸಿಬಿ ಪ್ಲೇ ಆಫ್ ಗೆ ಕ್ವಾಲಿಫೈ
ಇಲ್ಲಿನ ಶೇಕ್ ಝಾಯಿದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯ ಸೋತರೂ ಆರ್ ಸಿಬಿ ಪ್ಲೇ ಆಫ್ ಗೆ ಎಂಟ್ರಿಯಾಗಿದೆ.

ಟಿ20 ಮಾದರಿಯಲ್ಲಿ ಸಹಸ್ರ ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಶುಕ್ರವಾರ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಸಿಕ್ಸರ್ ಗಳಿಸುವ ಮೂಲಕ ಟಿ20 ಮಾದರಿಯಲ್ಲಿ ಸಾವಿರಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ದಾಖಲೆ ಮೇಲೆ ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್!
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಶತಕ ಗಳಿಸಿದ್ದಾರೆ.

ಐಪಿಎಲ್ 2020: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 49 ರನ್ ಗಳ ಭರ್ಜರಿ ಗೆಲುವು
ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.

ಐಪಿಎಲ್ 2020: ಕೆಕೆಆರ್ ಗೆ 196 ರನ್ ಗಳ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್
ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಗೆಲ್ಲಲು 196 ರನ್ ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ನೀಡಿದೆ.

ಯುಎಇಗೆ ಬಂದಿಳಿದ ಪ್ರಧಾನಿ ಮೋದಿ
ಪ್ಯಾರಿಸ್ ನಲ್ಲಿ ನಡೆದ ಜಿ7 ಶೃಂಗಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಬಂದಿಳಿದಿದ್ದು, ಇಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಕಾಶ್ಮೀರ ವಿಚಾರ ಸಂಪೂರ್ಣ ಆಂತರಿಕ, ಇತರರ ಮಧ್ಯಸ್ಥಿಕೆ ಬೇಡ; ಸುಷ್ಮಾ ಸ್ವರಾಜ್
ಸೌದಿಯಲ್ಲಿ ನಡೆಯುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಅವಿರೋಧ ನಿರ್ಣಯ ಕೈಗೊಂಡ ಬೆನ್ನಲ್ಲೇ ತಿರುಗೇಟು ನೀಡಿರುವ ಭಾರತ ಕಾಶ್ಮೀರ ವಿಚಾರ ಸಂಪೂರ್ಣ ಆಂತರಿಕವಿಚಾರವಾಗಿದ್ದು, ಇತರರ ಮಧ್ಯಸ್ಥಿಕೆ ಬೇಡ ಎಂದು ಹೇಳಿದೆ.

ಬಿನ್ ಲಾಡೆನ್ ಪುತ್ರನ ಪೌರತ್ವ ರದ್ದುಗೊಳಿಸಿದ ಸೌದಿ ಸರ್ಕಾರ
ಅಲ್-ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥಒಸಾಮ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಸೌದಿ ಪೌರತ್ವವನ್ನು ಸೌದಿ ಅರೇಬಿಯಾ ಸರ್ಕಾರ ರದ್ದುಗೊಳಿಸಿದೆ.

