Abuse Case

'ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ
ದೇಶ

'ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ

ಇಷ್ಟೊಂದು ಕೊಳಕು ಪದಗಳನ್ನು ಬಳಸಿದ್ದ ದೇಶದ ಮಗಳನ್ನು ಕ್ಷಮಿಸುವ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ದೊಡ್ಡತನವನ್ನು ತೋರಿಸಿದ್ದಾರೆ.

ವಿಲನ್ ಆದ 'ಕಿನ್ನರಿ' ನಾಯಕ, ಮದುವೆಯಾಗುವುದಾಗಿ ಹೇಳಿ ನಟಿಗೆ ಮೋಸ!
ಸಿನಿಮಾ ಸುದ್ದಿ

ವಿಲನ್ ಆದ 'ಕಿನ್ನರಿ' ನಾಯಕ, ಮದುವೆಯಾಗುವುದಾಗಿ ಹೇಳಿ ನಟಿಗೆ ಮೋಸ!

ಕನ್ನಡದ ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಹಲ್ಲೆ, ಮದುವೆಯಾಗುವುದಾಗಿ ಹೇಳಿ ನಂಬಿಸಿ ಮೋಸ ಮಾಡಿದ ಆರೋಪ ಕೇಳಿ ಬಂದಿದ್ದು, ಮುಂಬೈ ಮೂಲದ ನಟಿಯೊಬ್ಬರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿದ್ದರಾಮಯ್ಯ ಪುತ್ರ ರಾಕೇಶ್ ಗೆ ನಿಂದನೆ: ಇಬ್ಬರ ವಿರುದ್ಧ ಎಫ್ ಐಆರ್
ರಾಜ್ಯ

ಸಿದ್ದರಾಮಯ್ಯ ಪುತ್ರ ರಾಕೇಶ್ ಗೆ ನಿಂದನೆ: ಇಬ್ಬರ ವಿರುದ್ಧ ಎಫ್ ಐಆರ್

ಇತ್ತೀಚೆಗಷ್ಟೇ ಬೆಲ್ಜಿಯಂನಲ್ಲಿ ಅನಾರೋಗ್ಯಕ್ಕೀಡಾಗಿ ಅಕಾಲಿಕ ಮರಣವನ್ನಪ್ಪಿದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರಿಗೆ ನಿಂದಿಸಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.