ರಾಜ್ಯಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ
ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ.