ABVP

JNUನಲ್ಲಿ ಮತ್ತೆ ಭಾರೀ ಜಗಳ: ಎಡ-ಬಲ ಪಂಥೀಯ ವಿದ್ಯಾರ್ಥಿಗಳ ನಡುವೆ ಘರ್ಷಣೆ, ಹೊಡೆದಾಟ!
ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ತೆಲಂಗಾಣ ಫಲಿತಾಂಶ: 'ಬಿಜೆಪಿಯ ವ್ಯಕ್ತಿ' ಸಿಎಂ ಆಗ್ತಾರಾ? ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಹಿನ್ನಲೆ!
ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಚಂದ್ರಶೇಖರ ರಾವ್ ಅವರ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ತೀರಾ ಹಿಂದುಳಿದಿದೆ.

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿಗೆ ಮೇಲುಗೈ, ಎನ್ ಎಸ್ ಯುಐಗೆ 1 ವಿಭಾಗದಲ್ಲಿ ಗೆಲುವು
ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ (ಡಿಯುಎಸ್ ಯು) ದ ನಾಲ್ಕು ಕೇಂದ್ರ ಸಮಿತಿಗಳ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೇಲುಗೈ ಸಾಧಿಸಿದೆ.

ದಲಿತ ಬಾಲಕಿ ಮೇಲಿನ ಅತ್ಯಾಚಾರ ಬಗ್ಗೆ ಬಿಜೆಪಿ ಮೌನ: ಕಾಂಗ್ರೆಸ್ ಟೀಕೆ
ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಬಲಪಂಥೀಯ ಸಂಘಟನೆಗಳ ಯುವಕರು ಭಾಗಿಯಾಗಿದ್ದಾರೆ ಎನ್ನಲಾದ ಸಾಮೂಹಿಕ ಅತ್ಯಾಚಾರದ ವಿರುದ್ಧ ಬಿಜೆಪಿ ಮತ್ತು ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಧ್ವನಿ ಎತ್ತದಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಶನಿವಾರ ಪ್ರಶ್ನಿಸಿದ್ದಾರೆ.

ಹಿಂಸಾಚಾರ: 18 ಎಬಿವಿಪಿ ವಿದ್ಯಾರ್ಥಿಗಳನ್ನು ಉಚ್ಚಾಟಿಸಿದ ಉತ್ತರ ಪ್ರದೇಶ ವಿವಿ
ಉಪಕುಲಪತಿಗಳು ನೀಡಿದ್ದ ಎಚ್ಚರಿಕೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಂದ ಕಾಲೇಜು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ 18 ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ರಾಜ್ಯದ ವಿವಿಯೊಂದು ಅಮಾನತುಗೊಳಿಸಿದೆ.

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?
ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ.

ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋ
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ.

ಉತ್ತರಾಖಂಡ್: ವಿದ್ಯಾರ್ಥಿ ಸಂಘದ ಚುನಾವಣೆ, ಎಬಿವಿಪಿ, ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು
ಉತ್ತರಾಖಂಡ್ ನ ವಿದ್ಯಾರ್ಥಿ ಸಂಘಕ್ಕೆ 123 ಕಾಲೇಜುಗಳಲ್ಲಿ ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ವತಂತ್ರರು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದ್ದಾರೆ.

ಅಹಮದಾಬಾದ್: 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಎಬಿವಿಪಿ ಕಾರ್ಯಕರ್ತರಿಂದ ಕಾಲೇಜು ಪ್ರಾಂಶುಪಾಲರಿಗೆ ಒತ್ತಾಯ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

