ರಾಜ್ಯಬೆಂಗಳೂರಿನಲ್ಲಿ ತಾಪಮಾನ ಏರಿಕೆ: ಬಿಸಿಲ ಝಳಕ್ಕೆ ಜನತೆ ತತ್ತರ; AC City ಹೆಗ್ಗಳಿಕೆಗೆ ದಕ್ಕೆ..!
ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ಪ್ರಕಾರ, ಶನಿವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.