ರಾಜ್ಯಕೇಂದ್ರ ಸರ್ಕಾರ ಮಾರ್ಗಸೂಚಿ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಸಚಿವ ಸುರೇಶ್ ಕುಮಾರ್
ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.