ರಾಜ್ಯಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಾಗಾಭರಣ, ವಿವಿಧ ಅಕಾಡಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಅಧಿಸೂಚನೆ ಪ್ರಕಟ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಖ್ಯಾತ ನಿರ್ದೇಶಕ ಟಿಎಸ್ ನಾಗಾಭರಣ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಹೊಸದಾಗಿ ಹೊರಡಿಸಿರುವ ಅಧಿಸೂಚನೆಯಲ್ಲಿ ಕರ್ನಾಟಕದ ವಿವಿಧ ಅಕಾಡಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಮಾಡಿ ಆದೇಶಿಸಿದೆ.