ACB raids

ಬೆಳ್ಳಂಬೆಳಿಗ್ಗೆ ಅಸಿಸ್ಟೆಂಟ್ ಇಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಬೆಳ್ಳಂಬೆಳಿಗ್ಗೆ ಬಾಗಲಕೋಟೆಯಲ್ಲಿ ಅಧಿಕಾರಿಯ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದೆ.

ಮೈಸೂರು ನಗರ ಪಾಲಿಕೆ ಅಧಿಕಾರಿಯ ಮನೆಯ ಮೇಲೆ ಎಸಿಬಿ ದಾಳಿ
ಮೈಸೂರು ಸಿಟಿ ಕಾರ್ಪೊರೇಶನ್‌ಗೆ ಸೇರಿದ ಅಧಿಕಾರಿಯೊಬ್ಬರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ರಾಜ್ಯದ ವಿವಿಧೆಡೆ ಭ್ರಷ್ಟರಿಗೆ ಶಾಕ್! ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಕಡತ ಪರಿಶೀಲನೆ
ಸೂರ್ಯ ನಗರಿ ಕಲಬುರಗಿಯಲ್ಲಿ ಹಾಗೂ ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದೆ.

ಕೊರೋನಾವೈರಸ್ ಲಾಕ್‌ಡೌನ್ ಬಳಿಕ ಮತ್ತೆ ಅಲರ್ಟ್ ಆದ ಎಸಿಬಿ: ಕೆಐಎಡಿಬಿ ಅಧಿಕಾರಿಯ ಮನೆ ಮೇಲೆ ದಾಳಿ
ಕೊರೋನಾವೈರಸ್ ಲಾಕ್‌ಡೌನ್ ಅವಧಿ ಮುಗಿದ ನಂತರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಜೂನ್ 12ರ ಗುರುವಾರ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ರಾಜ್ಯದ ಹಲವಾರು ತಾಣಗಳ ಮೇಲೆ ಎಸಿಬಿದಾಳಿ ನಡೆಸಿತು. ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ದಾಸೇಗೌಡ ಈ ಎಲ್ಲಾ ನಗರಗಳಲ್ಲಿ ಮನೆ, ಆಸ್ತಿ ಹೊಂದಿದ್ದಾರೆಂದು ವರ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 14 ಕಡೆ ಎಸಿಬಿ ದಾಳಿ
ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ 14 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ವಾಲ್ಮಾರ್ಕ್ ಮಾಲೀಕರ ಮನೆ ಕಛೇರಿ ಮೇಲೆ ಎಸಿಬಿ ದಾಳಿ, ಅಕ್ರಮ ದಾಖಲೆಗಳ ಜಪ್ತಿ
ಅಕ್ರಮ ಟಿಡಿಆರ್ ಹಗರಣದ ವಿಚಾರಣೆ ತೀವ್ರಗೊಳಿಸಿರುವ ರಾಜ್ಯದ ಭ್ರಷ್ತಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಪ್ರತಿಷ್ಠಿತ ಖಾಸಗಿಸಂಸ್ಥೆ ವಾಲ್ ಮಾರ್ಕ್ ಮಾಲೀಕರ ಮನೆ ಹಾಗೂ....

ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಎಸಿಬಿ ದಾಳಿ
ಶುಕ್ರವಾರ ಬೆಳಗ್ಗೆ ರಾಜ್ಯದ 17 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಬಿಡಿಎ, ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ, 4 ಕೆಜಿ ಚಿನ್ನ, 10 ಕೋಟಿ ನಗದು ಪತ್ತೆ
ಆಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಕರ್ನಾಟಕ ಕೈಗಾರಿಕಾ..

