ACB

ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಪತ್ತೆ
ರಾಜ್ಯಸರ್ಕಾರದ ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನಭರಣ ಹಾಗೂ ಕೊಟ್ಯಂತರ ರೂ . ಮೌಲ್ಯದ ಆಸ್ತಿ ಪತ್ರ , ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಭ್ರಷ್ಠಾಚಾರ ಆರೋಪ: ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು
ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ದೂರು ದಾಖಲಾಗಿದೆ.

ಲೋಕೋಪಯೋಗಿ ಹಗರಣ: ಎಸಿಬಿಯಿಂದ ದೆಹಲಿ ಸಿಎಂ ಕೇಜ್ರಿವಾಲ್ ಸಂಬಂಧಿ ಬಂಧನ!
ಲೋಕೋಪಯೋಗಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿಯನ್ನು ಎಸಿಬಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಆದಾಯ ಮೀರಿ ಆಸ್ತಿ ಸಂಪಾದನೆ : ರಾಜ್ಯದ ವಿವಿಧೆಡೆ ಅಧಿಕಾರಿ ಮನೆ, ನಿವಾಸದ ಮೇಲೆ ಎಸಿಬಿ ದಾಳಿ
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತುಮಕೂರು, ಕೊಪ್ಪಳ್ಳ, ಬಳ್ಳಾರಿ, ಮಂಗಳೂರು, ಕೋಲಾರ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಬೆಳಂಬೆಳಿಗ್ಗೆಯೇ ಆದಾಯಕ್ಕೂ ಆಸ್ತಿ ಸಂಪಾದಿಸಿದ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ ವಿಚಾರ: ಇಬ್ಬರು ಜೈಲು ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆಗೆ ಆದೇಶ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ. ಕೆ. ಶಶಿಕಲಾಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದ ವಿಚಾರವಾಗಿ ಇಬ್ಬರು ಹಿರಿಯ ಜೈಲು ಅಧಿಕಾರಿಗಳ ವಿರುದ್ಧ ಭ್ರಷ್ಠಾಚಾರ ನಿಗ್ರಹ ದಳ.....

ಅಕ್ರಮ ಆಸ್ತಿಗಳಿಕೆ: ಎಫ್ಐಆರ್'ಗಳನ್ನು 24 ಗಂಟೆಗಳೊಳಗೆ ವೆಬ್'ಸೈಟ್"ಗೆ ಅಪ್'ಲೋಡ್ ಮಾಡಿ: ಅಧಿಕಾರಿಗಳಿಗೆ ಎಸಿಬಿ
ಲಂಚ ಸ್ವೀಕಾರ ವೇಳೆ ಹಿಡಿಯುವ ಮತ್ತು ಅಕ್ರಮ ಆಸ್ತಿಗಳಿಕೆಯಲ್ಲಿ ದಾಳಿ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಫ್ಐಆರ್'ಗಳನ್ನು 24 ಗಂಟೆಗಳೊಳಗಾಗಿ ವೆಬ್''ಸೈಟ್'ನಲ್ಲಿ ಅಪ್'ಲೋಡ್ ಮಾಡಿ ಎಂದು ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಸೂಚನೆ ನೀಡಿದೆ...

200 ಕೋಟಿ ಕಿಕ್ ಬ್ಯಾಕ್ ಆರೋಪ: ಸಿಎಂ, ಜಾರ್ಜ್ ವಿರುದ್ಧ ಎಸಿಬಿಗೆ ಬಿಜೆಪಿ ಮತ್ತೆ ದೂರು
ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಎಸಿಬಿಗೆ ಮತ್ತೊಂದು ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಬಿಜೆಪಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಮಂಗಳವಾರ ಮತ್ತೊಂದು ದೂರು ದಾಖಲಿಸಿದೆ....

ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಮುಖ್ಯಮಂತ್ರಿ ವಿರುದ್ಧ ಎಸಿಬಿಯಲ್ಲಿ ಕೇಸು ದಾಖಲಿಸಿದ ಬಿಜೆಪಿ
ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 300 ಕೋಟಿ ರೂಪಾಯಿ .....

