ಕ್ರಿಕೆಟ್11 ಬೌಂಡರಿ, 15 ಸಿಕ್ಸರ್... 32 ಎಸೆತಗಳಲ್ಲಿ ಶತಕ: ರಿಷಬ್ ಪಂತ್ ದಾಖಲೆಗೇ ಕುತ್ತು ತಂದಿದ್ದ Vaibhav Suryavanshi!
ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2025ರ ಟೂರ್ನಿಯ ಯುಎಇ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ನಡೆಸಿದರು.