ಕ್ರಿಕೆಟ್ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!
ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯಲ್ಲಿ ಏಷ್ಯಾ ಕಪ್ ಫೈನಲ್ ನಂತರ ನಡೆದ ಪಂದ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತಕ್ಕೆ ಟ್ರೋಫಿಯನ್ನು ಪ್ರದಾನ ಮಾಡದಿದ್ದಕ್ಕೆ ಭಾರತ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತು.