ACC

Asian Games 2026: ಭಾರತ-ಪಾಕಿಸ್ತಾನ ಫೈನಲ್ ಪಂದ್ಯಕ್ಕೆ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಗೈರು
2025ರ ಪುರುಷರ ಏಷ್ಯಾ ಕಪ್ ಮತ್ತು ಈ ವರ್ಷದ ಮಹಿಳಾ ಏಷ್ಯಾ ಕಪ್ - ಎರಡರಲ್ಲೂ, ಭಾರತೀಯ ತಂಡಗಳು ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸದೆ ನಿರ್ಗಮಿಸಿದವು.

ಮಹಿಳಾ ಏಷ್ಯಾ ಕಪ್ ಟ್ರೋಫಿ ವಿವಾದಕ್ಕೆ ಪರಿಹಾರ ಸೂಚಿಸಿದ BCCI; ಒಪ್ಪದ ACC ವಿರುದ್ಧ ದೇವಜಿತ್ ಸೈಕಿಯಾ ಕಿಡಿ
'ನಾವು ಶೀಘ್ರದಲ್ಲೇ ಮಹಿಳಾ ಏಷ್ಯಾ ಕಪ್ ಟ್ರೋಫಿಯನ್ನು ಮಾತ್ರವಲ್ಲದೆ, ಪುರುಷರ ಏಷ್ಯಾ ಕಪ್ ಟ್ರೋಫಿಯನ್ನೂ ಪಡೆದುಕೊಳ್ಳುತ್ತೇವೆ ಎಂದು ಭರವಸೆ ನೀಡಬಲ್ಲೆವು' ಎಂದು ಸೈಕಿಯಾ ಹೇಳಿದರು.

'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.
U-19 Asia Cup Final: ಭಾರತದ ಮೇಲೆ ಪಾಕಿಸ್ತಾನ ಬೌಲರ್‌ಗಳ ಪ್ರಾಬಲ್ಯ; ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಪ್ರತಿಕ್ರಿಯೆ!
ಪಂದ್ಯದ ನಂತರ, ನಖ್ವಿ ಪಾಕಿಸ್ತಾನ ಆಟಗಾರರೊಂದಿಗೆ ಗೆಲುವಿನ ಸುತ್ತು ಹಾಕಿದರು ಮತ್ತು ಬೌಂಡರಿ ಗೆರೆಯ ಬಳಿ ಹಿಂದೆ ನಿಂತಿದ್ದ ಅಭಿಮಾನಿಗಳತ್ತ ಕೈಬೀಸಿದರು.

Asia Cup Trophy: 4 ದಿನ ಕಳೆದ್ರೆ ಭಾರತ 'ಏಷ್ಯಾ ಕಪ್' ಗೆದ್ದು ಒಂದು ತಿಂಗಳು; ಆದ್ರೂ ಇನ್ನು ಸಿಗದ ಟ್ರೋಫಿ ಎಲ್ಲಿಗೆ ಹೋಯಿತು? ನಖ್ವಿ ಮತ್ತೊಂದು ನಾಟಕ!
ಮೂಲಗಳ ಪ್ರಕಾರ, ಏಷ್ಯಾ ಕಪ್ ಟ್ರೋಫಿಯನ್ನು ದುಬೈನಲ್ಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಧಾನ ಕಚೇರಿಯಿಂದ ತೆಗೆದಿದ್ದು, ಅಬುಧಾಬಿಯ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.

ACC ಹೊಸ ತಲೆನೋವು: 'ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಅವನ ಹೆಸರು ಕೈ ಬಿಡಿ'; Suryakumar Yadav ಪಟ್ಟು!
ರೆಫರಿ ಬದಲಾವಣೆಗೆ ಪಾಕಿಸ್ತಾನ ಆಗ್ರಹಿಸುತ್ತಿರುವಂತೆಯೇ ಇತ್ತ ಭಾರತ ತಂಡ ಕೂಡ ಇದಕ್ಕೆ ಖಡಕ್ ತಿರುಗೇಟು ನೀಡಿದ್ದು, ಪ್ರಶಸ್ತಿ ಪ್ರದಾನ ಗಣ್ಯರ ಪಟ್ಟಿಯಿಂದ ಎಸಿಸಿ ಪ್ರಧಾನ ವ್ಯಕ್ತಿಯ ಹೆಸರನ್ನೇ ಕೈ ಬಿಡುವಂತೆ ಒತ್ತಾಯಿಸಿದೆ.

ಆಗ ICC Champions Trophy, ಈಗ Asia Cup: ಭಾರತದಿಂದ ಪಾಕ್ ಕ್ರಿಕೆಟ್ ಮಂಡಳಿಗೆ 116 ಕೋಟಿ ರೂ ನಷ್ಟ?
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದಂತೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಕೂಡ ಅನಿಶ್ಚಿತತೆಯಲ್ಲಿ ಸಿಲುಕಿದೆ.

BCCI ಮನವಿಗೂ ಸೊಪ್ಪು ಹಾಕದ ACC: Asia Cup ಕ್ರಿಕೆಟ್ ಗೆ ಟೀಂ ಇಂಡಿಯಾ ಬಹಿಷ್ಕಾರ; ಟೂರ್ನಿ ನಡೆಯೊದೇ ಡೌಟ್?
ಏಷ್ಯಾಕಪ್ 2025 ರಿಂದ ಭಾರತ ತಂಡವು ಹೊರಗುಳಿಯುವ ಸಾಧ್ಯತೆಯಿದ್ದು, ಭಾರತೀಯ ಕ್ರಿಕೆಟ್ ಮಂಡಳಿ (BCCI)ಯ ಮನವಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪುರಸ್ಕರಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.

ಜಯ್ ಶಾ ನಿರ್ಗಮನದಿಂದ ತೆರವಾಗುವ ಸ್ಥಾನಕ್ಕೆ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷನ ನೇಮಕ?
ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗುವುದಕ್ಕೂ ಪಾಕ್ ಕ್ರಿಕೆಟ್ ಮಂಡಳಿಗೂ ಸಂಬಂಧವೇನು? ಎಂದು ಹುಬ್ಬೇರಿಸಬೇಡಿ...

