Acccident

ನೇಪಾಳ: ಪರ್ವತ ಹೆದ್ದಾರಿಯಿಂದ ಉರುಳಿಬಿದ್ದ ಬಸ್; 17 ಮಂದಿ ಸಾವು, 24 ಮಂದಿಗೆ ಗಾಯ
ಪೊಲೀಸರ ಮಾಹಿತಿ ಪ್ರಕಾರ, ಪ್ರವಾಸಿ ನಗರವಾದ ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಈ ಬಸ್ ಮಧ್ಯರಾತ್ರಿಯ ನಂತರ ಪೃಥ್ವಿ ಹೆದ್ದಾರಿಯಿಂದ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿತು.

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಗಳ ಮುಖಾಮುಖಿ ಡಿಕ್ಕಿ, 10 ಮಂದಿ ದುರ್ಮರಣ
ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಮಹಾರಾಷ್ಟ್ರ ಬಸ್ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ರೂ.2 ಲಕ್ಷ, ರಾಜ್ಯ ಸರ್ಕಾರದಿಂದ ರೂ.5 ಲಕ್ಷ ಪರಿಹಾರ ಘೋಷಣೆ
ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

