accepted

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!
ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಣ್ಣಾಮಲೈ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ- ರಮೇಶ್ ಜಾರಕಿಹೊಳಿ
ಬೆಳಗಾವಿ ಸಾಹುಕಾರ್ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಆರಂಭದಿಂದಲೂ ವಿಡಿಯೋದಲ್ಲಿರುವುದು ನಾನಲ್ಲ ಎಂದುಕೊಂಡೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದು, ವಿಡಿಯೋದಲ್ಲಿರುವುದು ನಾನೇ. ಅದು ಸಹಮತದ ಲೈಂಗಿಕ ಸಂಪರ್ಕ ಎಂದಿದ್ದಾರೆ.

ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.

ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆ ಒಪ್ಪಿಕೊಂಡಿದ್ದಾರೆ: ತಮಿಳುನಾಡು ಸಿಎಂ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ....

ಬಿಸಿಸಿಐಗೆ ಹಿನ್ನಡೆ, ಲೋಧಾ ಸಮಿತಿ ಶಿಫಾರಸು ಎತ್ತಿಹಿಡಿದ ಸುಪ್ರೀಂ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಲೋಧಾ ಸಮಿತಿ ನೀಡಿದ್ದ ಎಲ್ಲಾ ಶಿಫಾರಸುಗಳನ್ನು...

ರಾಜ್ಯಸಭಾ ಸದಸ್ಯ ವಿಜಯ್ ಮಲ್ಯ ರಾಜಿನಾಮೆ ಅಂಗೀಕಾರ
ಸಾಲಬಾಧೆಯಿಂದ ದೇಶ ತೊರೆದಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿದ್ದ ರಾಜಿನಾಮೆಯನ್ನು ಬುಧವಾರ ಅಂಗೀಕರಿಸಲಾಗಿದ್ದು,...

ಪ್ರತಿಭಟನೆಗೆ ಮಣಿದ ಹರ್ಯಾಣ ಸರ್ಕಾರ: ಜಾಟ್ ಮೀಸಲಾತಿಗೆ ಅಸ್ತು
ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಒಬಿಸಿ ವರ್ಗದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಜಾಟ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದಿರುವ ಹರ್ಯಾಣ ಸರ್ಕಾರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು...


