ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ತನ್ನ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ 1.20 ಕೋಟಿ ರೂ. ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ.